Facebook Twitter WhatsApp Email Telegram Copy Link ವಿರಾಜಪೇಟೆ ಮಾ.11 NEWS DESK : ಶಿವರಾತ್ರಿ ಹಬ್ಬದ ಪ್ರಯುಕ್ತ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕುಶಾಲನಗರದ ತೊರೆನೂರು ಶನೀಶ್ವರ ದೇವಾಲಯದ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*ಸೆಪ್ಟೆಂಬರ್ 22, 2026
*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*ಸೆಪ್ಟೆಂಬರ್ 22, 2026