Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರದಲ್ಲಿ “ಶರಣ ಸಾಹಿತ್ಯ ಪ್ರಸಾರ” ದತ್ತಿ ಕಾರ್ಯಕ್ರಮ : ಮನುಕುಲಕ್ಕೆ ಬಳುವಳಿಯಾದ ಹನ್ನೆರಡನೇ ಶತಮಾನದ ಶರಣರ ಚಳುವಳಿ : ಜಯಲಕ್ಷ್ಮಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರದಲ್ಲಿ “ಶರಣ ಸಾಹಿತ್ಯ ಪ್ರಸಾರ” ದತ್ತಿ ಕಾರ್ಯಕ್ರಮ : ಮನುಕುಲಕ್ಕೆ ಬಳುವಳಿಯಾದ ಹನ್ನೆರಡನೇ ಶತಮಾನದ ಶರಣರ ಚಳುವಳಿ : ಜಯಲಕ್ಷ್ಮಿ

ಮಾರ್ಚ್ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ NEWS DESK 14 : ಶರಣರ ಚಳುವಳಿ ನಡೆದು 900 ವರ್ಷಗಳು ಕಳೆದರೂ ಕೂಡ ಇಂದಿಗೂ ಮನುಕುಲದ ಉದ್ಧಾರಕ್ಕೆ ಸಾಧನವಾಗಿರುವ ವಚನ ಚಳುವಳಿ ಇಂದಿನ ಮನುಕುಲಕ್ಕೆ ಬಳುವಳಿಯಾಗಿದೆ ಎಂದು ಕುಶಾಲನಗರ ಪುರಸಭೆ ಸದಸ್ಯೆ ಜಯಲಕ್ಷ್ಮಿ ಬಣ್ಣಿಸಿದರು.

ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಸುತ್ತೂರು ಜಗದ್ಗುರು ಗುರುಚನ್ನಬಸವ ಶಿವಾಚಾರ್ಯ ದತ್ತಿ ಕಾರ್ಯಕ್ರಮದಲ್ಲಿ “ಶರಣ ಸಾಹಿತ್ಯ ಪ್ರಸಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ಜನರಲ್ಲಿದ್ದ ಮೌಡ್ಯಗಳು, ಮೂಢನಂಬಿಕೆಗಳು ಮೊದಲಾದ ಕಂದಾಚಾರಗಳ ವಿರುದ್ಧ ಬಸವಾದಿ ಶರಣರು ಸಮರ ಸಾರುವ ಮೂಲಕ ಜನಸಮಾನ್ಯರ ಬವಣೆಗಳ ಊರುಗೋಲಾದರು ಎಂದು ವಿಶ್ಲೇಷಿಸಿದ ಜಯಲಕ್ಷ್ಮಿ , ವಚನಕಾರ್ತಿಯರಾದ
ಅಕ್ಕಮಹಾದೇವಿ, ಸತ್ಯಕ್ಕ, ಸಂಕವ್ವಾ ಮೊದಲಾದ ಶರಣೆಯ ಹೋರಾಟದ ಮಜಲುಗಳನ್ನು ವಿದ್ಯಾರ್ಥಿಗಳ ಮುಂದೆ ವಿವರಿಸಿದರು.

ರಂಗಕರ್ಮಿ, ಉಪನ್ಯಾಸಕ ಎಂ.ನಂಜುಂಡಸ್ವಾಮಿ ಮಾತನಾಡಿ, 12 ನೇ ಶತಮಾನದಲ್ಲಿ ಮೇಲು-ಕೀಳು, ಬಡವ – ಬಲ್ಲಿದ ಮೊದಲಾದ ಶೋಷಣೆಯುಕ್ತ ಪರಿಸರ, ಅಂದಿನ ಜನರ ನೆಮ್ಮದಿಯನ್ನು ಕಿತ್ತು ತಿನ್ನುತ್ತಿದ್ದಾಗ ಅವತಾರ ಪುರುಷನಂತೆ ಮೇಲೆದ್ದು ಬಂದು ಹೋರಾಟ ನಡೆಸಿ ದಮನಿತರ, ದೀನ ದಲಿತರ ನೋವಿಗೆ ಧ್ವನಿಯಾದ ಶರಣ ಚಳುವಳಿ ಈ ನಾಡು ಕಂಡ ಶ್ರೇಷ್ಠ ಚಳುವಳಿ ಎಂದರು.

ಇಂದಿನ ವಿದ್ಯಾರ್ಥಿಗಳು ಶಾಲಾ ಕಾಲೇಜು ಹಂತದಿಂದಲೇ ಬಸವಾದಿ ಶರಣರ ವಚನಗಳನ್ನು ಅರಿತು ಅದರ ಸಾರದಂತೆ ಬದುಕು ಕಟ್ಟಿದಾಗ ಕಲ್ಯಾಣ ರಾಜ್ಯದ ಕನಸು ನನಸಾಗಲಿದೆ ಎಂದರಲ್ಲದೇ, ಬಸವಣ್ಣ, ಒಬ್ಬ ವೈದ್ಯನಾಗಿ, ವಿಜ್ಞಾನಿಯಾಗಿ, ತತ್ವಜ್ಞಾನಿಯಾಗಿ ಜನಮಾನಸದಲ್ಲಿ ಹೆಸರಾಗಿ ಉಸಿರಾದ ಬಗ್ಗೆ ನಂಜುಂಡಸ್ವಾಮಿ ವಿಶ್ಲೇಷಿಸಿದರು.

ದತ್ತಿ ಕಾರ್ಯಕ್ರಮ ಉದ್ಘಾಟಸಿದ ದೇವರಾಜು ಅರಸು ಹಿಂದುಳಿದ ವರ್ಗಗಳ ಇಲಾಖೆಯ ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮೋಹನಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸುವ ಮೂಲಕ ಅವರನ್ನು ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಶರಣ ಸಾಹಿತ್ಯ ಉತ್ತಮ ವೇದಿಕೆಯಾಗಿದೆ ಎಂದರು.

ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಬಿ.ಎಸ್. ಮಲ್ಲಿಕಾರ್ಜುನ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕ ನುಡಿಗಳಾಡಿದರು. ಇಂಜಿನಿಯರಿಂಗ್  ವಿದ್ಯಾರ್ಥಿ ಬಸವರಾಜು ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಕೊಡವ ಜನಾಂಗದ ಅಸ್ತಿತ್ವ, ಗುರುತು, ಭೂಮಿ, ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ…

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.