Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನೆಲ್ಯಹುದಿಕೇರಿಯಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನೆಲ್ಯಹುದಿಕೇರಿಯಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ

ಮಾರ್ಚ್ 14, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

 

ಸಿದ್ದಾಪುರ ಮಾ.14 NEWS DESK :  ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ  ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಗಾರ, ಉಚಿತ ಔಷಧಿ ವಿತರಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.

ನೆಲ್ಯಹುದಿಕೇರಿ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸ್ವರ್ಣ ಕ್ಲಿನಿಕ್ ನ ಡಾ.ಉದಯ್ ಕುಮಾರ್ ಉದ್ಘಾಟಿಸಿ, ಮಾತನಾಡಿ
ಬಡವರ, ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರ ಉಪಯುಕ್ತವಾಗಿದೆ.  ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರ ಸಹಕಾರಿ ಇದನ್ನು ಸಾವ೯ಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಶಿಬಿರದಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಇಎನ್ ಟಿ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ರೋಗ, ದಂತ ಚಿಕಿತ್ಸೆ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸೆ ವಿಬಾಗ ಸೇರಿದಂತೆ ನುರಿತ 15 ವೈಧ್ಯರುಗಳು ಆರೋಗ್ಯ ತಪಾಸಣೆ ಮಾಡಿ, ಔಷಧಿಗಳನ್ನು ಉಚಿತವಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಸಿದ್ಧಾಪುರ ದ ಹಿರಿಯ ವೈದ್ಯಾಧಿಕಾರಿ ಡಾ.ರಾಘವೇಂದ್ರ  ಅವರನ್ನು  ಸಮಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಮಂದಿ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಂಡರು.  ಇದೇ ಸಂದರ್ಭದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 45 ಮಂದಿ ರಕ್ತದಾನ ಮಾಡಿದರು.

ಗ್ರಾ ಪಂ.ಅಧ್ಯಕ್ಷೆ ಧನಲಕ್ಷ್ಮೀ, ಕಾರ್ಮಿಕ ಮುಖಂಡರಾದ ಬಿ.ಆರ್.ಭರತ್, ಅಂಬೇಡ್ಕರ್ ಸಮಿತಿಯ ಸತೀಶ್  ಹಾಗೂ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಆರ್.ಮಣಿ, ಕಾರ್ಯದರ್ಶಿ ಎಚ್.ಬಿ.ಅಕ್ಷಯ್, ಸದಸ್ಯರಾದ ಟಿ.ಕೆ.ಮನೋಜ್, ಕೆ.ವಿ. ಪ್ರಭಾಕರ್ ಮತ್ತು ಎ.ಬಿ. ಸತೀಶ್ ಮತ್ತಿತರರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಕೊಡವ ಜನಾಂಗದ ಅಸ್ತಿತ್ವ, ಗುರುತು, ಭೂಮಿ, ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ…

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.