Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು  : ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು  : ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾರ್ಚ್ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಮಾ.16 NEWS DESK :  ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು
ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.