Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆ : ಕುಕ್ಕನೂರು ರೇಷ್ಮಾ ಪ್ರಥಮ*
ಇತ್ತೀಚಿನ ಸುದ್ದಿಗಳು

*ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆ : ಕುಕ್ಕನೂರು ರೇಷ್ಮಾ ಪ್ರಥಮ*

March 16, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಮಾ 16 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿಯ ಮುಕ್ತ ಕಥಾ ಸ್ಪರ್ಧೆಯಲ್ಲಿ ಜಿಲ್ಲೆಯ 23 ಕತೆಗಾರರು ಭಾಗವಹಿಸಿದ್ದು, ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಪ್ರಥಮ ಸ್ಥಾನವನ್ನು ಕುಶಾಲನಗರದ ಕುಕ್ಕನೂರು ರೇಷ್ಮಾ ಮನೋಜ್, ದ್ವಿತೀಯ ಸ್ಥಾನವನ್ನು ನಾಪೋಕ್ಲುವಿನ ಮಧುಸೂದನ್, ಬಿಳಿಗುಲಿ ಮತ್ತು ತೃತಿಯ ಸ್ಥಾನವನ್ನು ಮೂರ್ನಾಡಿನ ಕಿಗ್ಗಾಲು ಗಿರೀಶ್  ಪಡೆದು ಕೊಂಡಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ  ಸಂಯುಕ್ತ ಆಶ್ರಯದಲ್ಲಿ ಶಕ್ತಿ ಪತ್ರಿಕೆಯ ಸಂಸ್ಥಾಪಕರಾದ ದಿ. ಜಿ ಗೋಪಾಲಕೃಷ್ಣ ದತ್ತಿನಿಧಿ ಕಾರ್ಯಕ್ರಮ ಹಾಗೂ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ  ಮಾ.19 ರಂದು 10.30ಕ್ಕೆ ನಡಯುವ ದತ್ತಿ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ ಪತ್ರ ನೀಡಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಪಡಿಞಾರಂಡ ಪ್ರಭು ವಹಿಸಲಿದ್ದು, ಉದ್ಘಾಟನೆಯನ್ನು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ನೆರವೇರಿಸಲಿದ್ದಾರೆ.
ಪ್ರಾಸ್ತಾವಿಕವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಮಾತನಾಡಲಿದ್ದಾರೆ.
ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ ಹಾಗೂ ದತ್ತಿದಾನಿಗಳಾದ ಶಕ್ತಿ ದಿನ ಪತ್ರಿಕೆಯ ಸ್ಥಾನೀಯ ಸಂಪಾದಕರು ಹಾಗೂ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷರೂ ಆದ ಬಿ ಜಿ ಅನಂತಶಯನ ಉಪಸ್ಥಿತರಿರುವರು.
ಕಥಾ ರಚನಾ ಕೌಶಲ್ಯ ಕುರಿತು ಉಪನ್ಯಾಸವನ್ನು ವಿರಾಜಪೇಟೆಯ ಪತ್ರಕರ್ತೆ  ಉಷಾ ಪ್ರೀತಂ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬಾಳಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ಮುಕ್ಕಾಟಿರ ಜಾನಕಿ ಕಾವೇರಪ್ಪ, ಬಾಳೆಲೆಯ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯನ್.ಕೆ.ಪ್ರಭು , ಬಾಳೆಲೆಯ ವಿಜಯಲಕ್ಷ್ಮಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕೆ ವಿ ರಾಮಕೃಷ್ಣ ಮತ್ತು ಶ್ರೀಮತಿ ಶೀಲಾ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಶ್ರದ್ಧಾಭಕ್ತಿಯಿಂದ ಜರುಗಿದ ಕುಕ್ಲೂರು ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮಹೋತ್ಸವ* 
Next Article *ಮಾ.24 ರಂದು ಜಲಪಾತ ಕವಿಗೋಷ್ಠಿ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.