Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.19 ರಿಂದ ಚೇನಿವಾಡ-ಬೇಗೂರು ಗ್ರಾಮದ ಶ್ರೀ ಮಹಾವಿಷ್ಣು ದೇವಾಲಯದ ಅಷ್ಠಬಂಧ ಬ್ರಹ್ಮಕಲಶೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.19 ರಿಂದ ಚೇನಿವಾಡ-ಬೇಗೂರು ಗ್ರಾಮದ ಶ್ರೀ ಮಹಾವಿಷ್ಣು ದೇವಾಲಯದ ಅಷ್ಠಬಂಧ ಬ್ರಹ್ಮಕಲಶೋತ್ಸವ*

ಮಾರ್ಚ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಮಾ.16 NEWS DESK :  ಚೇನಿವಾಡ-ಬೇಗೂರು ಗ್ರಾಮದ 850 ವರ್ಷಗಳ ಪುರಾತನ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಮಾ.19 ರಿಂದ 25 ರವರೆಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾ.19 ರಿಂದ 25 ರವರೆಗೆ ಏಳು ದಿನಗಳ ಕಾಲ ದೇವಾಲಯದ ನವೀಕರಣ ನೂತನ ಬಿಂಬಗಳ ಪುನರ್ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ತಂತ್ರಿಗಳಾದ ಬ್ರಹ್ಮಶ್ರೀ ಗೋಪಾಲಕೃಷ್ಣ ಆಡಿಗ ಪೆರ್ಲ ನೇತೃತ್ವದಲ್ಲಿ ಶಿಲ್ಪಿ ಜಗನಿವಾಸ್ ರಾವ್ ಪುತ್ತೂರು ಸಮ್ಮುಖದಲ್ಲಿ ಪ್ರಧಾನ ಅರ್ಚಕ ನಾಗೇಶ್ ಸಹಕಾರದೊಂದಿಗೆ ಪೂಜಾ ವಿಧಿ ವಿಧಾನಗಳು ಮತ್ತು ವಿಗ್ರಹ ಪ್ರಪ್ರತಿಷ್ಠಾಪನೆಗಳು ನೆರವೇರಲಿದೆ ಎಂದು ತಿಳಿಸಿದರು.
ಮಾ.19 ರಂದು ಸಂಜೆ 4 ಗಂಟೆಗೆ ತಂತ್ರಿಗಳನ್ನು ಹಾಗೂ ಶಿಲ್ಪಿಗಳನ್ನು ಪೂರ್ಣ ಕುಂಭ ಸ್ವಾಗತದಿಂದ ಬರಮಾಡಿಕೊಳ್ಳಲಾಗುವುದು.
ಮಾ.20 ರಂದು ಬೆಳಗ್ಗೆ 6.30ಕ್ಕೆ ಗಣಪತಿ ಹವನ, ಸಪ್ತಶುದ್ದಿ, ಪ್ರಸಾದ ಶುದ್ದಿ, ರಾಕ್ಷೋಘ್ನ ಹವನ, ವಾಸ್ತು ಹವನ, ಬಲಿ, ದಿಶಾಬಲಿ, ಮಹಾಪೂಜೆಗಳು ನಡೆಯಲಿದೆ.
ಮಾ.21 ರಂದು ಐಕ್ಯಮತ್ಯ ಬಾಗ್ಯ ಸೂಕ್ತ ಹವನ, ಗಣಪತಿ ಹವನ, ಅಂಕುರ ಪೂಜೆ, ಬಾಲಾಲಯದಲ್ಲಿ ಅನುಜ್ಞಾ ಕಲಶ, ಗಣಪತಿ, ಸುಬ್ರಮಣ್ಯ, ಮಹಾ ವಿಷ್ಣು, ಬಿಂಬಚಾಲನೆ, ಜಲೋದ್ಧಾರ, ನೇತ್ರೋನ್ಮಿಲನೆ, ಬಿಂಬಶುದ್ದಿ ಕಳಶಾಭಿಷೇಕ, ಮಹಾಪೂಜೆ, ಶಾಯಪೂಜೆ, ನಿದ್ರಾಕಳಷ, ದಾನ್ಯ ದಿವಸ, ಆಧಿವಾಸ ಹವನ ನೆರವೇರಲಿದ್ದು, ಮಾ.22ರಂದು ನವಗ್ರಹ ಹವನ, ತತ್ವ ಹವನ, ಗಣಪತಿ ಪೂಜೆ, ಅಂಕುರಪೂಜೆ, ಜೀವಕಲಶ ಸ್ಥಾಪನೆ ನಡೆಯಲಿದೆ.
ಮಾ.23 ರಂದು ಗಣಪತಿ ಹವನ, ಪ್ರಾಯಶ್ಚಿತ ಹವನ, ನಾಗಸನ್ನಿಧಿಯಲ್ಲಿ ಸ್ಪಪ್ತಶುದ್ದಿ, ವಾಸ್ತುಬಲಿ ಸೇರಿದಂತೆ ಇನ್ನಿತರ ಪೂಜಾ ಕಾರ್ಯಗಳು ನಡೆಯಲಿದೆ.
ಮಾ.24 ರಂದು ಗಣಪತಿ ಪೂಜೆಯೊಂದಿಗೆ ವಿಷ್ಣುಯಾಗ, ಗೋಪೂಜೆ, ದಂಪತಿ ಪೂಜೆ ಜತೆಗೆ ವೃಷಭ ಲಗ್ನದಲ್ಲಿ ಗಣಪತಿ, ಸುಬ್ರಹ್ಮಣ್ಯ, ನಾಗದೇವತೆಗಳ ಪ್ರತಿಷ್ಠಾಪನೆಗಳು ನಡೆಯಲಿದ್ದು, ಸಂಜೆ ಬ್ರಹ್ಮ ಕಳಶ, ಮಂಡಳ ಪೂಜೆ, ತಯಂಬಕ ದೀಪಾರಾಧನೆ, ಆಶ್ಲೇಷ ಬಲಿ ನಡೆಯಲಿದೆ.
ಮಾ.25 ರಂದು ಶ್ರೀ ಸೂಕ್ತ ಹವನ, ಬ್ರಹ್ಮಕಳಶಾಭಿಷೇಕ, ಅಲಂಕಾರಪೂಜೆ, ನಿತ್ಯ ನಿರ್ಣಯ ಪೂಜೆ ನಡೆಯಲಿದ್ದು, ಅಪರಾಹ್ನ 2 ಗಂಟೆಗೆ ಸಭಾ ಕಾರ್ಯಕ್ರಮದಲ್ಲಿ ಧಾನಿಗಳಿಗೆ, ಅತಿಥಿಗಳಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೀಪಾರಾಧನೆ, ರಂಗಪೂಜೆ ನಡೆಯಲಿದೆ ಎಂದು ತಿಳಿಸಿದರು.
ಉಪಾಧ್ಯಕ್ಷ ಮಂತ್ರಂಡ ರಾಜೇಂದ್ರ ಮಾತನಾಡಿ ಅಷ್ಟಬಂಧ ಬ್ರಹ್ಮ ಕಳಶೋತ್ಸವ ಪ್ರಯುಕ್ತ ವಿಶೇಷವಾಗಿ ಮಾ.22ರಂದು ನವಗ್ರಹ ಶಾಂತಿ ಪೂಜೆ, ಮಾ.24ರಂದು ವಿಷ್ಣುಯಾಗ, 108 ತೆಂಗಿನಕಾಯಿ ಹವನ, ಮಾ.25ರಂದು ಲಕ್ಷ್ಮಿ ಪೂಜೆಗಳು ನಡೆಯಲಿದೆ. ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸುಮಾರು ಒಂದೂವರೆ ಕೋಟಿಯಷ್ಟ್ಟು ಅನುದಾನದ ಅವಶ್ಯಕತೆ ಇದೆ. ದಾನಿಗಳ ಸಹಕಾರದಿಂದ ದೇವಾಲಯದ ಜೀರ್ಣೋದ್ಧಾರದ ಕಾರ್ಯಗಳು ಮುಂದುವರೆದಿದ್ದು, ಅಷ್ಠಬಂಧ ಬ್ರಹ್ಮಕಳಶೋತ್ಸವ ನಡೆಯಲಿದೆ. ಮತ್ತಷ್ಟ ಜನಸಹಕಾರದ ಅಗತ್ಯತೆ ಇದ್ದು, ಭಕ್ತರು ಸಹಕಾರದ ಮನೋಭಾವವನ್ನು ವ್ಯಕ್ತಪಡಿಸಬೇಕೆಂದು ಈ ಸಂದರ್ಭ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಚೋಡುಮಾಡ ರವಿ, ಸಹಕಾರ್ಯದರ್ಶಿ ಮಲ್ಲಂಡ ದನೀಷ್ ಸುಬ್ರಮಣಿ, ಖಜಾಂಜಿ ಮಲ್ಲಂಡ ಮಧುದೇವಯ್ಯ, ಸದಸ್ಯರುಗಳಾದ ಕಾಯಪಂಡ ಚಿಣ್ಣಪ್ಪ, ಮತ್ರಂಡ ದಿನೇಶ್ ಕಾವೇರಪ್ಪ, ಚೋಡುಮಾಡ ಸುಬ್ರಮಣಿ, ಮಲ್ಲಂಡ ತಮ್ಮಿ ನಾಚಪ್ಪ, ಮಲ್ಲಂಡ ವಿನಯ್ ಕಾವೇರಪ್ಪ, ಮಲ್ಲಂಡ ದಿನೇಶ್, ಮಲ್ಲಂಡ ಪೊನ್ನಪ್ಪ, ಕಾಯಪಂಡ ದಿನು, ಮಂಡಂಗಡ ಬೋಪಣ್ಣ, ಕೇಚಟ್ಟಿರ ಸಪ್ತ, ನಾಯಂದರ ರಾಜಪ್ಪ, ತಕ್ಕ ಮಲ್ಲಂಡ ವಿಶ್ವನಾಥ್ ಹಾಜರಿದ್ದರು.

ಹಿನ್ನೆಲೆ: 850 ವರ್ಷಗಳ ಇತಿಹಾಸ ಹೊಂದಿರುವ ವಿಷ್ಣುದೇವಾಲಯ ಬೇಗೂರು ಚೀನಿವಾಡ ಗ್ರಾಮದಲ್ಲಿ ಕೆಲವು ವರ್ಷಗಳ ಹಿಂದೆ ಪತ್ತೆಯಾಯಿತು. ದೇವಾಲಯದ ವಿಗ್ರಹವು ಕಾಡಿನಲ್ಲಿ ಶಿಕ್ಷಕರೊಬ್ಬರು ಕೋಲಿನಿಂದ ಮಣ್ಣು ಕೆರೆಯುತ್ತಿದ್ದಾಗ ಗೋಚರಿಸಿದೆ. ನಂತರ ಗ್ರಾಮಸ್ಥರು ಪರಿಶೀಲಿಸಿದಾಗ ಕಾಡಿನ ಒಳಭಾಗದಲ್ಲಿ ಜೀರ್ಣವ್ಯವಸ್ಥೆಯಲ್ಲಿದ್ದ ದೇವಾಲಯ ಆವರಣದ ಭಾವಿಯೊಂದರಲ್ಲಿ ಮತ್ತಷ್ಟು ವಿಗ್ರಹಗಳು, ಪೂಜಾಸಾಮಾಗ್ರಿಗಳು ದೊರೆತ್ತಿದೆ. ಈ ಹಿಂದೆ ಟಿಪ್ಪು ಕೊಡಗಿಗೆ ದಾಳಿ ನಡೆಸಿದಾಗ ದೇವಾಲಯಗಳ ಮೇಲೆ ಆಕ್ರಮಣದ ಹಿನ್ನೆಲೆಯಲ್ಲಿ ವಿಗ್ರಹಗಳ ಭದ್ರತೆಗಾಗಿ ಆರ್ಚಕರು ಅಥವಾ ಗ್ರಾಮಸ್ಥರು ವಿಗ್ರಹವನ್ನು ಭಾವಿಗೆ ಹಾಕಿರಬಹುದೆಂದು ಹಿರಿಯರು ಅಂದಾಜಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ಊರಿಗೆ ಉಂಟಾಗುತ್ತಿದ್ದ ಕ್ಷೋಬೆ, ಅನಾರೋಗ್ಯ ಇನ್ನಿತರ ದೀರ್ಘ ಸಮಸ್ಯೆಗಳಿಗೆ ಕಾರಣವನ್ನು ಊರಿನವರು ತಂತ್ರಿಗಳಲ್ಲಿ ಪ್ರಶ್ನಿಸಿದಾಗ ಊರಿನಲ್ಲಿ ದೇವಾಲಯವಿದ್ದು, ಅದು ಪುನರ್‍ಪ್ರತಿಷ್ಠಾಪನೆಗೊಂಡರೆ ಊರಿನಲ್ಲಿ ಶಾಂತಿ ನೆಲೆಸುವುದಾಗಿ ತಿಳಿಸಿದ್ದಾರೆ. ಈ ಉದ್ದೇಶದೊಂದಿಗೆ ಶ್ರೀ ಮಹಾವಿಷ್ಣು ದೇವಾಲಯದ ಜೀರ್ಣೋದ್ಧಾರ ಕಾರ್ಯ ಊರಿನ ಧಾನಿಗಳ ಸಹಕಾರದಿಂದ ನಡೆಯುತ್ತಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.