Facebook Twitter WhatsApp Email Telegram Copy Link ಮಡಿಕೇರಿ ಮಾ.16 NEWS DESK: ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ವಿ.ಸಿ.ನಾರಾಯಣ ಶೆಟ್ಟಿ ಅವರ ಪತ್ನಿ ವಿ.ಎನ್.ಭಾಗ್ಯಲಕ್ಷ್ಮಿ(79) ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*ಸೆಪ್ಟೆಂಬರ್ 22, 2026
*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*ಸೆಪ್ಟೆಂಬರ್ 22, 2026