Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 
  • *ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*
  • *ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*
  • *ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*
  • *ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*
  • *ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*
  • *ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*
  • *ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*
  • *ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.22 ರಂದು ಡಾ. ನಾ.ಡಿಸೋಜ ದತ್ತಿ ಕಾರ್ಯಕ್ರಮ ಹಾಗೂ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.22 ರಂದು ಡಾ. ನಾ.ಡಿಸೋಜ ದತ್ತಿ ಕಾರ್ಯಕ್ರಮ ಹಾಗೂ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ*

ಮಾರ್ಚ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.18 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿಯ ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ನ ಸಂಯುಕ್ತಾಶ್ರಯದಲ್ಲಿ ಮಾ.22 ರಂದು ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆ ಹಾಗೂ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಚಾರ್ಯರಾದ ಆರ್.ಎಸ್.ರೇಣುಕಾ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಪಾಲ್ಗೊಳ್ಳಲಿದ್ದು, ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಡ್ಲೆರ ತುಳಸಿ ಮೋಹನ್ ಉಪಸ್ಥಿತರಿರುವರು.
80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರು, ಸಾಹಿತಿಗಳಾದ ಡಾ.ನಾ.ಡಿಸೋಜ ಅವರ ಸಾಹಿತ್ಯದ ಕುರಿತು ಸೋಮವಾರಪೇಟೆಯ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ, ಸಾಹಿತಿ ಹಾಗೂ ಕಲಾವಿದೆ ಕೆ.ಮಿಲನ ಭರತ್ ಉಪನ್ಯಾಸ ನೀಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ* 

ಸೆಪ್ಟೆಂಬರ್ 23, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026

*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*

ಸೆಪ್ಟೆಂಬರ್ 22, 2026

*ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಅಗತ್ಯ ಸಹಕಾರ : ನಿಯೋಗಕ್ಕೆ ಸಿಎಂ ಭರವಸೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.23 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ…

*ಕೊಡವ ಸಾಂಸ್ಕೃತಿಕ ಸಿರಿ : ಕೊಡವ ಭಾಷೆ ಸಂವಿಧಾನದ 8 ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ*

ಸೆಪ್ಟೆಂಬರ್ 22, 2026

*ಪೊನ್ನಂಪೇಟೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ : ಸೆ.23 ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ*

ಸೆಪ್ಟೆಂಬರ್ 22, 2026

*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*

ಸೆಪ್ಟೆಂಬರ್ 22, 2026

*ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*

ಸೆಪ್ಟೆಂಬರ್ 22, 2026

*ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*

ಸೆಪ್ಟೆಂಬರ್ 22, 2026

*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*

ಸೆಪ್ಟೆಂಬರ್ 22, 2026

*ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*

ಸೆಪ್ಟೆಂಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.