Facebook Twitter WhatsApp Email Telegram Copy Link ಮಡಿಕೇರಿ ಮಾ.19 NEWS DESK : ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಭಕ್ತ ಜನ ಸಂಘದ ನೂತನ ಅಧ್ಯಕ್ಷರಾಗಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಿಯಪ್ಪ ಆಯ್ಕೆಯಾಗಿದ್ದಾರೆ.
ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* ಅಕ್ಟೋಬರ್ 21, 2026