Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನಾಂಗೀಯ ತಾರತಮ್ಯ ದಿನ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿಯಿಂದ ಹಿರಿಯರ ಸ್ಮರಣೆ, ಪುಷ್ಪ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜನಾಂಗೀಯ ತಾರತಮ್ಯ ದಿನ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿಯಿಂದ ಹಿರಿಯರ ಸ್ಮರಣೆ, ಪುಷ್ಪ ನಮನ*

ಮಾರ್ಚ್ 23, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 NEWS DESK : ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು.
ಹಿರಿಯರಿಗಾಗಿ ಶ್ರದ್ಧಾಂಜಲಿ ಅರ್ಪಿಸಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಆಡಳಿತ ನಡೆಸುತ್ತಿರುವ ಬಹುಸಂಖ್ಯಾತರು ಅಲ್ಪಸಂಖ್ಯಾತ, ಅತ್ಯಂತ ಸೂಕ್ಷ್ಮ, ಆದಿಮ ಸಂಜಾತ ಕೊಡವ ಬುಡಕಟ್ಟು ಜನರನ್ನು ತಾರತಮ್ಯ ಮನೋಭಾವದಿಂದ ನೋಡುತ್ತಿರುವುದು ವಿಷಾದನೀಯವೆಂದು ಬೇಸರ ವ್ಯಕ್ತಪಡಿಸಿದರು.
ನಾಚಪ್ಪ ಅವರು ಮಾತನಾಡಿ ದೇವಟ್ ಪರಂಬುವಿನಲ್ಲಿ ಷಡ್ಯಂತ್ರಕ್ಕೆ ಸಿಲುಕಿ ಕೊಡವ ಜನಾಂಗದ ಹಿರಿಯ ತಲೆಮಾರು ಬಲಿಯಾಯಿತು. ಈ ನೋವು ಅಚಲವಾಗಿ ಉಳಿದಿರುವಾಗಲೇ ಪ್ರಸ್ತುತ ಕೊಡವರ ಮೇಲಿನ ತಾರತಮ್ಯ ನೀತಿ ಮತ್ತಷ್ಟು ನೋವನ್ನುಂಟು ಮಾಡಿದೆ ಎಂದರು.
ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣದ ಗುರಿ ಸಾಧನೆಗಾಗಿ ಹಿರಿಯರ ಆಶೀರ್ವಾದವನ್ನು ಪಡೆಯಲು ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿ ಸ್ಮರಣೆಯನ್ನು ಮಾಡಲಾಗಿದೆ.
ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕೊಡವರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಅನುಷ್ಠಾನಗೊಳಿಸಬೇಕು. ಸಂವಿಧಾನದ 25 ಮತ್ತು 26 ನೇ ವಿಧಿಗಳಡಿಯಲ್ಲಿ ಕೊಡವ ಸಂಸ್ಕಾರ ಗನ್ ಅನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ಸೇರಿಸಬೇಕು. ಮಿನುಕ್ಯುಲ್ ಮೈಕ್ರೋ ಕೊಡವ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ ಟ್ಯಾಗ್ ನೀಡಬೇಕು. ದೇವಟ್ ಪರಂಬು ದುರಂತ ಹತ್ಯಾಕಾಂಡದ ಸ್ಥಳ, ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕವನ್ನು ಸ್ಥಾಪಿಸಬೇಕು. ಇದಕ್ಕಾಗಿ ಜಿಒಐ, ಯುಎನ್‌ಒ ಮತ್ತು ಫ್ರೆಂಚ್ ಸರ್ಕಾರ ಜಂಟಿಯಾಗಿ ಹಣವನ್ನು ನೀಡಬೇಕು.
ಯುಎನ್‌ಒ ಮತ್ತು ಭಾರತೀಯ ಸಂಸತ್ತು ಕೊಡವ ನರಮೇಧವನ್ನು ಖಂಡಿಸಬೇಕು ಮತ್ತು ಫ್ರೆಂಚ್ ಸರ್ಕಾರ ಘೋರ ಅಪರಾಧಕ್ಕಾಗಿ ಕ್ಷಮೆಯಾಚಿಸಬೇಕು. ದೇವಟ್ ಪರಂಬು ದುರಂತ ಮತ್ತು ಅರಮನೆಯ ಪಿತೂರಿಯಲ್ಲಿನ ರಾಜಕೀಯ ಹತ್ಯೆಗಳನ್ನು ಯುಎನ್‌ಒ ದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.
ಅರೆಯಡ ಗಿರೀಶ್, ಮಂದಪಂಡ ಮನೋಜ್, ಅರೆಯಡ ಸವಿತಾ, ಚೋಳಪಂಡ ಜ್ಯೋತಿ ನಾಣಯ್ಯ, ಅಲ್ಮಂಡ ಜೈ, ಕಾಂಡೇರ ಸುರೇಶ್, ಚಂಬಂಡ ಜನತ್, ಬೇಪಡಿಯಂಡ ಬಿದ್ದಪ್ಪ, ಪುಟ್ಟಿಚಂಡ ದೇವಯ್ಯ, ಚೋಳಪಂಡ ನಾಣಯ್ಯ, ಪರ್ವಂಗಡ ನವೀನ್ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.