Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಭಿವೃದ್ಧಿಪರ ಚಿಂತನೆಯ ಶಾಸಕರೊಂದಿಗೆ ಕೈಜೋಡಿಸಲು ನನ್ನನ್ನು ಗೆಲ್ಲಿಸಿ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಅಭಿವೃದ್ಧಿಪರ ಚಿಂತನೆಯ ಶಾಸಕರೊಂದಿಗೆ ಕೈಜೋಡಿಸಲು ನನ್ನನ್ನು ಗೆಲ್ಲಿಸಿ

ಮಾರ್ಚ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.26 NEWS DESK: ಅಭಿವೃದ್ಧಿ ಕಾರ್ಯಗಳನ್ನು ಹೀಗೂ ಮಾಡಬಹುದು ಎಂದು ಕೊಡಗಿನ ಇಬ್ಬರು ನೂತನ ಶಾಸಕರು ಕೇವಲ 10 ತಿಂಗಳಿನಲ್ಲಿ ತೋರಿಸಿಕೊಟ್ಟಿದ್ದಾರೆ. ಶಾಸಕರೊಂದಿಗೆ ಕೈಜೋಡಿಸಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನನ್ನನ್ನು ಗೆಲ್ಲಿಸಿ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಮನವಿ ಮಾಡಿದ್ದಾರೆ.

ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೂತನ ಶಾಸಕರುಗಳ ಆಯ್ಕೆಯಿಂದ ಕಳೆದ 20- 25 ವರ್ಷಗಳ ಕೆಟ್ಟ ಆಡಳಿತದಿಂದ ಕೊಡಗಿಗೆ ಮುಕ್ತಿ ಸಿಕ್ಕಿದೆ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೂ 10 ವರ್ಷಗಳ ಕಿಡಿ ಹೊತ್ತಿಸುವ ವ್ಯವಸ್ಥೆಗೆ ಮುಕ್ತಿ ಸಿಗಬೇಕಾಗಿದೆ. ಕೊಡಗಿನಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಜನರು ನನ್ನನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೊಡಗಿನ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ, ಎಲ್ಲಿ ನೋಡಿದರೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಕೇವಲ 10 ತಿಂಗಳಿನಲ್ಲಿ 350 ಕೋಟಿ ರೂ.ಗೂ ಅಧಿಕ ಅನುದಾನವನ್ನು ತಂದು ಶಂಕು ಸ್ಥಾಪನೆಗಳು ನೆರವೇರಿದೆ, ಕೆಲವು ಕಡೆ ಕಾಮಗಾರಿಯೇ ಮುಗಿದಿದೆ. ಜಿಲ್ಲೆಯಲ್ಲಿ ಅಭಿವೃದ್ಧಿಯೊಂದೇ ಗುರಿಯಾಗಿದ್ದು, 10 ತಿಂಗಳಿನಲ್ಲಿ ಯಾವುದೇ ಕೋಮು ಗಲಭೆ ಸಂಭವಿಸಿಲ್ಲ. ಶಾಸಕರಾದವರು ಅಭಿವೃದ್ಧಿ ಕಾರ್ಯಗಳನ್ನು ಹೀಗೂ ಮಾಡಬಹುದು ಎನ್ನುವುದನ್ನು ಇಬ್ಬರು ಶಾಸಕರು ತೋರಿಸಿಕೊಟ್ಟಿದ್ದು, ಜನರಿಗೆ ಈಗ ಅಭಿವೃದ್ಧಿ ಎಂದರೆ ಏನು, ಶಾಸಕರೆಂದರೆ ಹೇಗಿರಬೇಕು ಎನ್ನುವುದು ಅರ್ಥವಾಗಿದೆ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸಿ ಸಂಸತ್ ಸದಸ್ಯನನ್ನಾಗಿ ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸುತ್ತಾರೆ ಎಂದು ಲಕ್ಷ್ಮಣ್ ಗೌಡ ತಿಳಿಸಿದರು. ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ ಹಾಗೂ ಕಾಂಗ್ರೆಸ್ ಮುಖಂಡರುಗಳು ಈ ಸಂದರ್ಭ ಹಾಜರಿದ್ದರು.

.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.