Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪದಲ್ಲಿ ವಿಶೇಷಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪದಲ್ಲಿ ವಿಶೇಷಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಾರ್ಚ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ ಮಾ.28 NEWS DESK  : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಸುಂಟಿಕೊಪ್ಪದಲ್ಲಿ ವಿಶೇಷಚೇತನರು ಮತ್ತು ಅವರ ಪಾಲಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಸುಂಟಿಕೊಪ್ಪದ ಮಾದಾಪುರ ರಸ್ತೆಯಲ್ಲಿರುವ ಸ್ವಸ್ಥ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ವಿಶಾಲ್ ಕುಮಾರ್ ಮಾತನಾಡಿ, ವಿಶೇಷಚೇತನರು ಆಯುಷ್‌ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿಕೊಂಡಲ್ಲಿ ಆಸ್ಪತ್ರೆಗಳಲ್ಲಿ ರೂ.5 ಲಕ್ಷಗಳವರೆಗಿನ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದರು.

ವಿಶೇಷಚೇತನರಿಗಾಗಿ ಇರುವ ವಿಶೇಷ ಗುರುತಿನ ಚೇಟಿಯ ಮಹತ್ವದದ ಬಗ್ಗೆ ತಿಳಿಸಿ, ವಿಶೇಷ ಗುರುತಿನ ಚೇಟಿಯನ್ನು ಮಾಡಿಸದೇ ಇದ್ದವರು, ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲುಯುಗಳ ಮುಖಾಂತರ ನೋಂದಾಯಿಸಿ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಪಾಸಣೆಗೊಳಗಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು.

ವಿರಾಜಪೇಟೆಯ ಆಶೀರ್ವಾದ್ ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥ ಶಿಶುತಜ್ಞ ಡಾ. ಗೌರವ್ ಅಯ್ಯಪ್ಪ ಮಾತನಾಡಿ, ನವಜಾತ ಶಿಶುವಿನ ಜನನದ ಮೊದಲ ನಿಮಿಷದ ಮಹತ್ವ ಮತ್ತು ಆ ಸಮಯದ ನಿರ್ಲಕ್ಷ್ಯದಿಂದ ಆಗುವ ಪರಿಣಾಮಗಳ ಬಗ್ಗೆ ಎಚ್ಚರದ ಅರಿವು ಮೂಡಿಸುವ ಅಗತ್ಯತೆಯ ಬಗ್ಗೆ ಮಾಹಿತಿ ನೀಡಿದರು.

ದಿ ಕೂರ್ಗ್ ಫೌಂಡೇಷನ್‍ನ ಟ್ರಸ್ಟಿ ಗಂಗಾ ಚಂಗಪ್ಪ ಸ್ವಸ್ಥ ಸಂಸ್ಥೆಯ ಸ್ಥಾಪನೆಯ ಸಂದರ್ಭ ಮತ್ತು ಅದರ ಉದ್ದೇಶದ ಬಗ್ಗೆ ಮಾತನಾಡಿದರು.

ಸ್ವಸ್ಥ ಸಂಸ್ಥೆಯ ನಿರ್ದೇಶಕರಾದ ಆರತಿ ಸೋಮಯ್ಯ ಮಾತನಾಡಿ, 2010ರಿಂದ ಸ್ವಸ್ಥದ ಸಮುದಾಯ ಆಧಾರಿತ ಪುನರ್ವಸತಿ ಕೇಂದ್ರದ ಮುಖಾಂತರ ಕೊಡಗು ಜಿಲ್ಲೆಯಲ್ಲಿರುವ ವಿಶೇಷಚೇತನರನ್ನು ಗುರುತಿಸಿ, ಅವರಿಗೆ ವ್ಯದ್ಯಕೀಯ ಸೌಲಭ್ಯಗಳ ಅರಿವು ಮತ್ತು ಅವುಗಳ ನೇರ ಬಳಕೆಗೆ ಪ್ರೇರೇಪಿಸುವ ಪ್ರಯತ್ನದ ಬಗ್ಗೆ ವಿವರಿಸಿದರು. ಖಾಸಗಿ ಮತ್ತು ಸರ್ಕಾರಿ ವ್ಯದ್ಯಕೀಯ ಕಾರ್ಯಗಳ ನಡುವೆ ಸಹಭಾಗಿತ್ವದ ಮಾದರಿ ಇದ್ದಲ್ಲಿ, ಫಲಾನುಭವಿಗಳು ಪಡೆಯುವ ವ್ಯದ್ಯಕೀಯ ಸೌಲಭ್ಯಗಳ ಪ್ರಯೋಜನ ದೀರ್ಘಕಾಲಿಕವಾಗಿರುತ್ತದೆ ಎಂದು ಹೇಳಿದರು.

ಕಿವಿ ಮೂಗು ಗಂಟಲು ವಿಭಾಗ ಮುಖ್ಯಸ್ಥರಾದ ಡಾ. ಶ್ವೇತಾ, ನೇತ್ರವಿಜ್ಞಾನ ವಿಭಾಗ ಮುಖ್ಯಸ್ಥ ಡಾ. ಕೃಪಾಲಿನಿ, ಚರ್ಮಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ. ಹರ್ಷವರ್ಧನ್, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ಡಾ. ವಿನಯ್, ಮಕ್ಕಳ ತಜ್ಞೆ ಡಾ. ಸಲ್ಮಾ, ನೇತ್ರ ತಜ್ಞೆ ಕಾವ್ಯ, ಮನಶಾಸ್ತ್ರಜ್ಞರಾದ ರಮೇಶ್, ಶ್ರವಣಶಾಸ್ತ್ರಜ್ಞ ಮೋಹನ್‍ಲಾಲ್ ಸಲಹೆ ಮತ್ತು ಸಮಾಲೋಚನೆಯ ಅವಕಾಶವನ್ನು 96 ಫಲಾನುಭವಿಗಳು ಶಿಬಿರದಲ್ಲಿ ಪಡೆದರು.
ವನಿತಾ ಚೆಂಗಪ್ಪ ಸ್ವಾಗತಿಸಿದರು, ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.