Facebook Twitter WhatsApp Email Telegram Copy Link ಮಡಿಕೇರಿ ಮಾ.29 NEWS DESK : ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಸಂಸ್ಥೆಯ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*ಸೆಪ್ಟೆಂಬರ್ 24, 2026
*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*ಸೆಪ್ಟೆಂಬರ್ 24, 2026