Facebook Twitter WhatsApp Email Telegram Copy Link ಮಡಿಕೇರಿ ಮಾ.30 NEWS DESK : ಲೋಕಸಭಾ ಚುನಾವಣೆಯ ಹಿನ್ನೆಲೆ ಮತದಾನ ನಡೆಯುವ ದಿನ ಸರಕಾರಿ ರಜೆಯನ್ನು ಘೋಷಿಸಲಾಗಿದೆ. ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಶುಕ್ರವಾರ ಮತ್ತು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮಂಗಳವಾರ ಚುನಾವಣೆ ನಡೆಯಲಿದೆ.
ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆನವೆಂಬರ್ 27, 2026
ಕೊಡಗು ಚಾನಲ್ ಬಳಗದಿಂದ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಜೀವನಚರಿತ್ರೆ ಕೃತಿ ಲೋಕಾರ್ಪಣೆನವೆಂಬರ್ 27, 2026