Facebook Twitter WhatsApp Email Telegram Copy Link ಮಡಿಕೇರಿ ಮಾ.30 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಇಂದು ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿಯಾಗಿ ಎ.ಎಸ್. ಸತೀಶ್ ಅವರು ಮೈಸೂರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ:ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*ಜುಲೈ 7, 2026