ಮಡಿಕೇರಿ ಏ.1 NEWS DESK : ಹಾತೂರಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪೊನ್ನಂಪೇಟೆ ತಾಲೂಕು ಸವಿತಾ ಸಮಾಜದ ವತಿಯಿಂದ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಕ್ರೀಡಾಕೂಟಕ್ಕೆ ಶುಭಹಾರೈಸಿದರು.
ಇದೇ ಸಂದರ್ಭ ಸಮಾಜ ಬಾಂಧವರು ಶಾಸಕ ಎ.ಎಸ್.ಪೊನ್ನಣ್ಣರನ್ನು ಸನ್ಮಾನಿಸಿ, ಗೌರವಿಸಿದರು.








