Facebook Twitter WhatsApp Email Telegram Copy Link ಮಡಿಕೇರಿ ಏ.1 NEWS DESK : ಮೈಸೂರು-ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ ಅವರು ಇಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026