Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಅಸ್ತಿತ್ವಕ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಅಸ್ತಿತ್ವಕ್ಕೆ*

ಏಪ್ರಿಲ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.1 NEWS DESK : ಕಲೆ, ಸಂಸ್ಕೃತಿ, ಭಾಷೆ, ಗ್ರಾಮೀಣ ಶಿಕ್ಷಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡುವುದು, ಉತ್ತಮ ಆರೋಗ್ಯ ಹೊಂದಲು ಮಾರ್ಗದರ್ಶನ, ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ರೂಪಿಸುವ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ನೂತನವಾಗಿ ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಅಸ್ತಿತ್ವಕ್ಕೆ ಬಂದಿದೆ.
ಮೇಕೇರಿಯಲ್ಲಿರುವ ಕೂರ್ಗ್ ಗವದನ ರೆಸಾರ್ಟಿನಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಂಸ್ಕೃತಿ ಸಿರಿ” ಬಳಗದ ಲಾಂಛನವನ್ನು ಬಿಡುಗಡೆಗೊಳಿಸುವ ಮೂಲಕ ನೂತನ ಟ್ರಸ್ಟ್ ನ್ನು ಅಸ್ತಿತ್ವಕ್ಕೆ ತರಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ವೈದ್ಯರಾದ, ಬಳಗದ ಟ್ರಸ್ಟಿ ಡಾ. ಮೋಹನ್ ಅಪ್ಪಾಜಿ, ಎಲ್ಲರೂ ಒಗ್ಗಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಸಮಾಜದಲ್ಲಿ ತೊಂದರೆಗೊಳಗಾಗಿರುವವರನ್ನು ಗುರುತಿಸಿ ಸಹಾಯ ನೀಡುವುದು, ಕೊಡಗಿನ ಕಲೆ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಪಣತೊಡಬೇಕೆಂದು ಕರೆ ನೀಡಿದರು.
ಮತ್ತೋರ್ವ ಟ್ರಸ್ಟಿ ಹಾಗೂ ನಿರ್ಮಾಪಕಿ, ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಮಾತನಾಡಿ, ನಾವು ದುಡಿಯುವ ಒಂದು ಭಾಗವನ್ನು ಸಮಾಜದ ಏಳಿಗೆಗೆ ಮೀಸಲಿಟ್ಟು ಸಮಾಜವನ್ನು ಬೆಳೆಸಲು ಮುಂದಾಗಬೇಕೆಂದು ಕರೆ ನೀಡಿದರು. ನೂತನವಾಗಿ ಅಸ್ತಿತ್ವಕ್ಕೆ ಬಂದ ಬಳಗದ ಮುಖಾಂತರ ನಿರಂತರವಾಗಿ ಸಮಾಜ ಸೇವೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಮತ್ತೋರ್ವ ಟ್ರಸ್ಟಿ ಹಾಗೂ ಉದ್ಯಮಿ ಕೆ.ಎಂ.ಗಣೇಶ್ ಮಾತನಾಡಿ, ಹಲವು ಸಮಾನ ಮನಸ್ಕ ಟ್ರಸ್ಟಿಗಳು ಸೇರಿ ಅಸ್ತಿತ್ವಕ್ಕೆ ತಂದ ಈ ಬಳಗವು ಹಲವು ಸಾಮಾಜಿಕ ಯೋಜನೆಗಳನ್ನು ತರುವಂತಾಗಲಿ. ಅಲ್ಲದೇ ಕನ್ನಡ ಮತ್ತು ಕೊಡವ ಭಾಷೆಗಳ ಬೆಳವಣಿಗೆಗೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದು ಕರ್ನಾಟಕದಾದ್ಯಂತ ಬಳಗದ ಹೆಸರು ಪಸರಿಸಲಿ ಎಂದು ಶುಭ ಹಾರೈಸಿದರು. ನಂತರ ಬಳಗದ ಲಾಂಛನದ ಮಹತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟಿ ಈರಮಂಡ ಹರಿಣಿ ವಿಜಯ್, ಬಳಗದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಸಭೆಗೆ ಮಾಹಿತಿ ನೀಡಿದರಲ್ಲದೆ, ಬಳಗದ ಟ್ರಸ್ಟಿಗಳು ಮತ್ತು ಕಲಾ ಸದಸ್ಯರುಗಳು ಒಟ್ಟಾಗಿ ಸಹಾಯ ಹಸ್ತ ನೀಡುವುದರೊಂದಿಗೆ ಬಳಗದ ಮುನ್ನಡೆಗೆ ಸಹಕಾರ ಕೋರಿದರು.
ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಸಮಾಜ ಸೇವಕಿ ನಿಶಾ ಮೋಹನ್, ಉದ್ಯಮಿ ಸುನೀತಾ ಗಣೇಶ್, ಸಿನಿಮಾ ನಿರ್ಮಾಪಕ, ನಿರ್ದೇಶಕ, ಸಾಹಿತಿ ಕೊಟ್ಟುಕತ್ತೀರಾ ಪ್ರಕಾಶ್ ಕಾರ್ಯಪ್ಪ, ವಿಜಯ್ ಉತ್ತಯ್ಯ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಸಂಯೋಜಕರು ಹಾಗೂ ಎಂ.ಎ.ಕೊಡವ ವಿಭಾಗ ಸಹ ಪ್ರಾಧ್ಯಾಪಕ ಮೇಚಿರ ರವಿಶಂಕರ್ ನಾಣಯ್ಯ, ಹೈ ಕೋರ್ಟ್ ವಕೀಲ ಆನೆಡ ಹರೀಶ್ ಗಣಪತಿ, ಸಮಾಜ ಸೇವಕ ಹಾಗೂ ಕಾಫಿ ಬೆಳೆಗಾರ ಅಮ್ಮಾಟಂಡ ದೇವಯ್ಯ, ವಿಂದ್ಯಾ ದೇವಯ್ಯ, ಮಡಿಕೇರಿಯ ಉದ್ಯಮಿ ಕೂಡಂಡ ಸೀಮಾ ಕಾವೇರಪ್ಪ,  ಚಿತ್ರ ನಟ ತೋತಿಯಂಡ ಕಿರಣ್ ಸೋಮಣ್ಣ ಹಾಜರಿದ್ದರು.
ಕಾರ್ಯಕ್ರಮದ ಮೊದಲಿಗೆ ಈರಮಂಡ ಕೇಸರಿ ಬೋಜಮ್ಮ ಹಾಗೂ ಕುಷಿ ಕಾವೇರಮ್ಮ ಪ್ರಾರ್ಥನೆ ಮಾಡಿದರು. ಅಮ್ಮಾಟಂಡ ವಿಂದ್ಯಾದೇವಯ್ಯ ನಿರೂಪಿಸಿದರು. ಕೋಲೆಯಂಡ ನಿಶಾ ಮೋಹನ್ ಸ್ವಾಗತಿಸಿದರು. ನಾಳಿಯಂಡ ಜಯಂತಿ ವಂದಿಸಿದರು.
ಬೆಂಗಳೂರುವಿನಲ್ಲಿ ನಡೆದ ರಾಷ್ಟ್ರೀಯ ವೈದ್ಯರ ಸಮ್ಮೇಳನದಲ್ಲಿ ಸಾಂಸ್ಕೃತಿಕ ನೃತ್ಯ ಹಾಗೂ ಫ್ಯಾಶನ್ ಶೋ ನಲ್ಲಿ ಭಾಗವಹಿಸಿದ ಬಳಗದ ಸದಸ್ಯರುಗಳಿಗೆ ಅಭಿನಂದನಾಪತ್ರ ಹಾಗೂ ಸ್ಮರಣಿಕೆ ಯನ್ನು ನೀಡಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.24 NEWS DESK : ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ತಂಡದವರು ಜಿಲ್ಲೆಯ…

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.