Facebook Twitter WhatsApp Email Telegram Copy Link ಮಡಿಕೇರಿ ಏ.2 NEWS DESK : ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾರರರಿಗೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ರಂಗೋಲಿ ಸ್ಪರ್ಧೆ ನಡೆಯಿತು. ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.
*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*ಸೆಪ್ಟೆಂಬರ್ 24, 2026
*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*ಸೆಪ್ಟೆಂಬರ್ 24, 2026