Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*
  • *ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*
  • *ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*
  • *ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.3 ರಿಂದ ಮಡಿಕೇರಿಯಲ್ಲಿ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.3 ರಿಂದ ಮಡಿಕೇರಿಯಲ್ಲಿ ಶ್ರೀ ಮುತ್ತಪ್ಪ ಜಾತ್ರಾ ಮಹೋತ್ಸವ ಆರಂಭ*

ಏಪ್ರಿಲ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.2 NEWS DESK : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆಯು ಏ.3 ರಿಂದ ಏ.6ರ ವರೆಗೆ ನಡೆಯಲಿದೆ ಎಂದು ಶ್ರೀ ಮುತ್ತಪ್ಪ ದೇವಾಲಯದ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್, ಶ್ರೀ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ಅವರ ನೇತೃತ್ವದಲ್ಲಿ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ ಎಂದು ಮಾಹಿತಿ ನೀಡಿದರು.

ಶ್ರೀ ಮುತ್ತಪ್ಪ ಉತ್ಸವ ಸಮಿತಿ ಅಧ್ಯಕ್ಷ ಬಿ.ಕೆ.ರವೀಂದ್ರ ರೈ ಮಾತನಾಡಿ, ಏ.3 ರಂದು ಸಂಜೆ 6.30 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದರು.

ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಏ.4 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಟಾಭಿಷೇಕ, 10 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ, 11 ಗಂಟೆಗೆ ಶ್ರೀ ನಾಗ ದೇವರಿಗೆ ತಂಬಿಲ ಸಮರ್ಪಣೆ, 11.30ಕ್ಕೆ ಕಲಶಾಭಿಷೇಕ, 12 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ಜರುಗಲಿದೆ.

ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ದೊರೆಯಲಿದ್ದು, ಸಂಜೆ 5 ಗಂಟೆಗೆ ಪದ್ಮಶ್ರೀ ಪುರಸ್ಕøತರಾದ ರಾಣಿಮಾಚಯ್ಯ ಮುತ್ತಪ್ಪ ಕಲಾ ವೇದಿಕೆಯನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭ ದೇವಾಲಯ ಸಮಿತಿ ವತಿಯಿಂದ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು.

4.30ಕ್ಕೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು. 5.30ಕ್ಕೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, 6.30ಕ್ಕೆ ಶ್ರೀ ಭಗವತಿ ದೇವಿಗೆ ದೀಪಾರಾಧನೆ ಮತ್ತು ಪುಷ್ಪಾರ್ಚನೆ, 7.30ಕ್ಕೆ ಹರಕೆ ಕೋಲಗಳು ನೆರವೇರಲಿದೆ.

ಏ.5 ರಂದು ಸಂಜೆ 5.30 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಹೊರಟು ನಗರದ ಮುಖ್ಯ ಬೀದಿಗಳಲ್ಲಿ ಕಲಶ ಹಾಗೂ ತಾಲಾಪೆÇಲಿ ಆಕರ್ಷಕ ಚಂಡೆ ವಾದ್ಯ ಸಹಿತ ಆಕರ್ಷಕ ಕಲಾತಂಡಗಳು ಮತ್ತು ವಿದ್ಯುತ್ ಅಲಕೃಂತ ಮಂಟಪಗಳ ಮೆರವಣಿಗೆ ಮೆರಗು ನೀಡಲಿದೆ ಎಂದು ತಿಳಿಸಿದರು.

ಸಂಜೆ 4 ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವುದು, 4.30 ಗಂಟೆಗೆ ಶ್ರೀ ಶಾಸ್ತಪ್ಪ ದೇವರ ವೆಳ್ಳಾಟಂ, 5.30 ಗಂಟೆಗೆ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ರಾತ್ರಿ 7 ಗಂಟೆಗೆ ಶ್ರೀ ವಿಷ್ಣುಮೂರ್ತಿ ಮೇಲೇರಿಗೆ ಅಗ್ನಿ ಸ್ಪರ್ಶ, 8.40ಕ್ಕೆ ಅನ್ನಸಂತರ್ಪಣೆ ನೆರವೇರಲಿದೆ.

ರಾತ್ರಿ 7.30 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, 9.30 ಗಂಟೆಗೆ ಶ್ರೀ ಪೆÇೀದಿ ವೆಳ್ಳಾಟಂ, 10.30ಕ್ಕೆ ಶ್ರೀ ವಿಷ್ಣುಮೂರ್ತಿ ವೆಳ್ಳಾಟಂ, ರಾತ್ರಿ 12 ಗಂಟೆಗೆ ಶ್ರೀ ಶಿವಭೂತ ತೆರೆ, 1 ಗಂಟೆಗೆ ಶ್ರೀ ಗುಳಿಗ ದೇವರ ತೆರೆ, 2 ಗಂಟೆಗೆ ಕಳಗ ಪಾಟ್, ಸಂದ್ಯಾವೇಲೆ, 2.30 ಗಂಟೆಗೆ ಶ್ರೀ ಕುಟ್ಟಿಚಾತನ್ ದೇವರ ತೆರೆ ಜರುಗಲಿದೆ.

ಏ.6 ರಂದು ಬೆಳಿಗ್ಗೆ 4 ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ತೆರೆ, ಬೆಳಿಗ್ಗೆ 5 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಮೇಲೇರಿ, 8 ಗಂಟೆಗೆ ಶ್ರೀ ಪೋದಿ ತೆರೆ, 9.30 ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವರ ಬಾರಣೆ, ಮಧ್ಯಾಹ್ನ 11.30ಕ್ಕೆ ಧ್ವಜ ಅವರೋಹಣ ನೆರವೇರಲಿದೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲಾ ದೇವತಾಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ಮುತ್ತಪ್ಪ ಮಹಿಳಾ ವೇದಿಕೆ ಅಧ್ಯಕ್ಷರಾದ ಶಾರದ ರಾಮನ್, ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಮಣಿ, ಖಜಾಂಚಿ ಉಣ್ಣಿ ಕೃಷ್ಣ, ವೇದಿಕೆ ಸಮಿತಿ ಸಂಚಾಲಕರಾದ ಸದಾಶಿವ ಶೆಟ್ಟಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.25 ರಂದು ಅಣಬೆ ಕೃಷಿ ಕುರಿತು ಪ್ರದರ್ಶನ ಮತ್ತು ತರಬೇತಿ ಕಾರ್ಯಕ್ರಮ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕಾರ್ಮಿಕ ಹಕ್ಕು, ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮ : ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದ ಕಾರ್ಮಿಕ ಇಲಾಖೆ ಅಧಿಕಾರಿಗಳು*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.24 NEWS DESK : ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ತಂಡದವರು ಜಿಲ್ಲೆಯ…

*ಕರಿಕೆ ಗ್ರಾಮದಲ್ಲಿ ಪೋಷಣಯುಕ್ತ ಉತ್ಪನ್ನ ಮತ್ತು ಸ್ಥಳೀಯ ಆಹಾರಗಳ ಪ್ರದರ್ಶನ : ಉತ್ತಮ ಆರೋಗ್ಯಕ್ಕೆ ಸ್ಥಳೀಯ ಆಹಾರ ಪದ್ಧತಿ ಅಗತ್ಯ*

ಸೆಪ್ಟೆಂಬರ್ 24, 2026

*ಕೈಲ್ ಮುಹೂರ್ತ ಜಂಬರಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆಹ್ವಾನ*

ಸೆಪ್ಟೆಂಬರ್ 24, 2026

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.