Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆಯಲ್ಲಿ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ : ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಿದ್ದಗಂಗಾ ಮಠದ ಕೊಡುಗೆ ಅನನ್ಯ : ತಿಲೊತ್ತಮೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆಯಲ್ಲಿ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವ : ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಿದ್ದಗಂಗಾ ಮಠದ ಕೊಡುಗೆ ಅನನ್ಯ : ತಿಲೊತ್ತಮೆ

ಏಪ್ರಿಲ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ಏ.3 NEWS DESK : ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಿದ್ದಗಂಗಾ ಮಠದ ಕೊಡುಗೆ ಅನನ್ಯ ಎಂದು ಸೋಮವಾರಪೇಟೆ  ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ತಿಲೊತ್ತಮೆ ಬಣ್ಣಿಸಿದರು.
ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ವೀರಶೈವ ಸಮಾಜದ ಆಶ್ರಯದಲ್ಲಿ ಏರ್ಪಡಿಸಿದ್ದ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವದ ಗುರುವಂದನಾ ಸಮಾರಂಭ ವನ್ನುದ್ದೇಶಿಸಿ ಮಾತನಾಡಿದರು.
ಇಡೀ ದೇಶದಲ್ಲಿಯೇ ಗಮನ ಸೆಳೆದಿರುವ ಸಿದ್ದಗಂಗಾ ಕ್ಷೇತ್ರ ಇಂದು ಜನಸಾಮಾನ್ಯರ ಬಾಳಿನ ಆಶಾಕಿರಣವಾಗಿದೆ. ಜಾತಿ, ಮತ, ಬೇಧವಿಲ್ಲದೆ ಬಡವ, ಬಲ್ಲಿದನೆಂಬ ತಾರತಮ್ಯವಿಲ್ಲದೆ ಪ್ರತಿವರ್ಷ ಹತ್ತು, ಹದಿನೈದು ಸಾವಿರ ವಿಧ್ಯಾರ್ಥಿ ಗಳಿಗೆ ವಿದ್ಯೆ, ವಸತಿ, ಆಹಾರಗಳೆಂಬ ತ್ರಿವಿಧ ದಾಸೋಹ ನೀಡುತ್ತಿದೆ ಎಂದರು. ಅಂದು ಪೂಜ್ಯ ಶಿವಕುಮಾರ ಸ್ವಾಮೀಜಿ ಹಳ್ಳಿ, ಹಳ್ಳಿ ತಿರುಗಿ ಬಿಕ್ಷೇ ಎತ್ತಿ ಕಷ್ಟಪಟ್ಟು ಕಟ್ಟಿದ ಮಠ ಇಂದು ಹೆಮ್ಮರವಾಗಿ ಬೆಳೆದು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಮಾಜಕ್ಕೆ ಆಶ್ರಯ ನೀಡುತ್ತಿರುವುದು ಇಂದಿನ ಜನಾಂಗ ಕೃತಘ್ನತೆಯಿಂದ ಸ್ಮರಿಸಿ ಕೊಳ್ಳಬೇಕಾಗಿದೆ ಹಾಗೂ ತಮ್ಮ ಕೈಯಾಲಾದ ಸಹಾಯ ಮಾಡಬೇಕಾಗಿದೆ ಎಂದರು.

ಮಕ್ಕಳಲ್ಲಿಯೇ ದೇವರನ್ನು ಕಾಣುತಿದ್ದ ಶಿವಕುಮಾರ ಸ್ವಾಮೀಜಿಗಳು ಮಕ್ಕಳ ಮಧ್ಯಾಹ್ನದ ಊಟದ ನಂತರವೇ ತನ್ನ ಸಾವಿನ ಸುದ್ದಿ ತಿಳಿಸಬೇಕು ಎಂದು ಹೇಳಿದ್ದು, ಅವರಿಗೆ ಮಕ್ಕಳ ಮೇಲಿದ್ದ ಮಮತೆಯನ್ನು ತೋರಿಸುತ್ತದೆ ಎಂದು ಕಂಬನಿ ಮಿಡಿದರು.

ಶಿವಕುಮಾರ ಸ್ವಾಮೀಜಿ ಗಳಂತೆಯೆ 12ನೇ ಶತಮಾನದಲ್ಲಿ ಅನೇಕ ಶಿವಶರಣರು ಈ ನಾಡಿನ ಸಂಸ್ಕೃತಿ, ನಾಡು, ನುಡಿ ಹಾಗೂ ಜನಜೀವನ ಸುಧಾರಣೆಗೆ ತಮ್ಮ ಜೀವನವನ್ನೇ ಮುಡಿಪಾಗಟ್ಟಿದ್ದರು. ಅವರುಗಳನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭ ವೀರಶೈವ ಸಮಾಜದ ಯಜಮಾನ ಶಿವಕುಮಾರ್ ಹಾಗೂ ಹಿರಿಯರಾದ ಕಲಾ ಸದಾನಂದ್ ತಿಲೋತ್ತಮೆಯವರಿಗೆ ಗೌರವ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷ ಉಷಾರಾಣಿ ಸ್ವಾಗತಿಸಿ, ವಂದಿಸಿದರು.
ವೀರಶೈವ ಸಮಾಜದ ಶೆಟ್ರು ಜಯಣ್ಣ, ಕಾರ್ಯದರ್ಶಿ ನಾಗರಾಜ್, ಅಕ್ಕನ ಬಳಗದ ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ವೀರಶೈವ ಸಮಾಜ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಪ್ರಮುಖರು ಹಾಜರಿದ್ದರು.
ದೇವಾಲಯದ ಅರ್ಚಕರಾದ ಮೋಹನ ಮೂರ್ತಿ ಪುರೋಹಿತ್ವದಲ್ಲಿ ಅಶ್ಟೋತ್ತರ, ಅರ್ಚನೆ ಹಾಗೂ ವಿಶೇಷ ಪೂಜೆ, ಮಹಾಮಂಗಳಾರತಿ ನಂತರ ದಾಸೋಹ ನಡೆಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಅ.21 : ಕರ್ತವ್ಯದ ವೇಳೆ ದೇಶದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್‌…

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.