Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವಾಮೆರ ಕೊಂಡಾಟ ಸಂಘಟನೆಯಿಂದ ರಾಷ್ಟ್ರೀಯ ಕೊಡವ ಜಾನಪದ ಮೇಳ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವಾಮೆರ ಕೊಂಡಾಟ ಸಂಘಟನೆಯಿಂದ ರಾಷ್ಟ್ರೀಯ ಕೊಡವ ಜಾನಪದ ಮೇಳ* 

ಏಪ್ರಿಲ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಮಾ.5 NEWS DESK : ಜಾನಪದ ಬ್ರಹ್ಮ ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜ್ಞಾಪಕಾರ್ಥವಾಗಿ ಏ.4 ರಿಂದ  ರಾಷ್ಟ್ರೀಯ ಜಾನಪದ ಹಬ್ಬ ಪ್ರಯುಕ್ತ  ವಿವಿಧ ಸ್ಪರ್ಧೆ, ಕಾರ್ಯಕ್ರಮಗಳು ಸೇರಿದಂತೆ ಒಟ್ಟು  ನಿರಂತರವಾಗಿ  150 ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಕೊಡವಾಮೆರ ಕೊಂಡಾಟ ಸಂಘಟನೆ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತಿಹಾಸ, ವಿಜ್ಞಾನ, ವಾಣಿಜ್ಯ ಮತ್ತು ಪುರಾಣದ ಮೂಲಬೇರು ಜಾನಪದ. ಇಡೀ ಸೃಷ್ಟಿಯ ಸರ್ವ ಋತುಗಳನ್ನು ತನ್ನ ಒಡಲಿನಲ್ಲಿ ಅದುಮಿಟ್ಟುಕೊಂಡು, ಅಗತ್ಯ ಬಿದ್ದಾಗ ವಿವಿಧ ರೂಪದಲ್ಲಿ ಬಿತ್ತರಿಸಿದ ವಾಸ್ತವ ಇತಿಹಾಸವೇ ಜಾನಪದ. ಪ್ರಪಂಚದ ಅತ್ಯಂತ ವಿಭಿನ್ನ, ವಿಶಿಷ್ಟ ಇತಿಹಾಸ, ಸಂಸ್ಕೃತಿ, ಹಿನ್ನೆಲೆ ಮುನ್ನಲೆ ಹೊಂದಿರುವ ಕೊಡವ ಜಾನಪದವೂ ಪ್ರಪಂಚದ ಮೂಲದಿಂದಲೇ ಹರಿದು ಬಂದುದಕ್ಕೆ ಜಾನಪದದಲ್ಲಿಯೇ ಅಸಂಖ್ಯಾತ ಸಾಕ್ಷಿಗಳು ದೊರೆಯುತ್ತವೆ. ಮೂಲೆ ಮೂಲೆಗೆ, ಬಾಯಿಂದ ಬಾಯಿಗೆ ಹರಿದು ಹಂಚಿ ಹೋಗಿದ್ದ ಕೊಡವ ಜಾನಪದವನ್ನ ತಮ್ಮ ಸಾಮರ್ಥ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ 1920ರಲ್ಲಿ ಪಟ್ಟೋಲೆ ಪಳಮೆ ಎಂಬ ಪುಸ್ತಕ ರೂಪದಲ್ಲಿ ದಾಖಲಿಸಿದ ಹೆಗ್ಗಳಿಕೆ ದಿ. ನಡಿಕೇರಿಯಂಡ ಚಿಣ್ಣಪ್ಪ ಅವರದ್ದು. ಈ ಗ್ರಂಥ ಇಡೀ ಭಾರತೀಯ ಪ್ರಥಮ ಪ್ರಕಟಿತ ಜಾನಪದ ಗ್ರಂಥ ಎನ್ನುವುದು ಮತ್ತೊಂದು ಹಿರಿಮೆ.
ಇಂತ ಮೇರು ವ್ಯಕ್ತಿ ನಡಿಕೇರಿಯಂಡ ಚಿಣ್ಣಪ್ಪ ಅವರ 150ನೇ ಜಯಂತಿಯು ಐತಿಹಾಸಿಕವಾಗಿಸಲು ರಾಷ್ಟ್ರೀಯ ಜಾನಪದ ಹಬ್ಬದ ಹಿನ್ನೆಲೆಯಲ್ಲಿ ಮುಂದಿನ 12ತಿಂಗಳೂ ಕೂಡ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಜಾನಪದ ಶೋಧನೆ, ಹಾಡು, ಕಥೆ, ಆಟ, ಪರಂಪರೆ, ಪುಸ್ತಕ, ಪ್ರಶಸ್ತಿ, ಸ್ಥಳನಾಮ, ಪ್ರಶಸ್ತಿ, ಅಂಚೆಚೀಟಿ, ಗ್ರಂಥಾಲಯ, ಸ್ಮರಣ ಸಂಚಿಕೆ, ಸಾಕ್ಷ್ಯಚಿತ್ರ ಸೇರಿದಂತೆ 150ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕಾರ್ಯಕ್ರಮದ ಪೂರ್ಣ ರೂಪುರೇಷೆ, ರಾಷ್ಟ್ರೀಯ ಜಾನಪದ ಹಬ್ಬ ನಡೆಯುವ ಸ್ಥಳದ ಮತ್ತು ಯಶಸ್ಸಿನ ಗುರಿಯ ಕುರಿತು ಕೆಲವೇ ದಿನಗಳಲ್ಲಿ ಹಿರಿಯ ಜಾನಪದ ತಜ್ಞರು, ಸಮಾಜ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಅಭಿಮಾನಿಗಳ ‌ಸಭೆ ಮಾಡಿ ಸಂಪೂರ್ಣ ರೂಪುರೇಷೆ ತಯಾರಿಸಲಾಗುವುದು ಎಂದು ದಿನೇಶ್ ಬೆಳ್ಯಪ್ಪ  ತಿಳಿಸಿದ್ದಾರೆ.

ಪ್ರಪಂಚದ ಇತಿಹಾಸದಲ್ಲಿ ಪ್ರಥಮ ಭಾರಿಗೆ ಆಯೋಜನೆ ಗೊಳ್ಳುವ ಈ ವಿಭಿನ್ನ, ಐತಿಹಾಸಿಕವಾದ ರಾಷ್ಟ್ರೀಯ ಜಾನಪದ ಹಬ್ಬಕ್ಕೆ ಸರ್ವರೂ ಮುಕ್ತ ಸಲಹೆ, ಅಭಿಪ್ರಾಯಗಳನ್ನು ನೀಡುವ ಮೂಲಕ ಸಹಕಾರ ನೀಡಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಮನವಿ ಮಾಡಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಅ.21 : ಕರ್ತವ್ಯದ ವೇಳೆ ದೇಶದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್‌…

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.