Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*
  • *ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*
  • *ವಿಶೇಷ ಚೇತನರಿಂದ ಅರ್ಜಿ ಆಹ್ವಾನ*
  • *ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಪಟ್ಟಣಕ್ಕೆ ಬಂದ ಕಾಡು ಕುರಿ*
  • *ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*
  • *ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*
  • *ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ* 
  • *’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*
  • *ಕೊಡವರಿಗೆ ವಿಶೇಷ ಸ್ಥಾನಮಾನ : ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೈಯಿಂದ ಊಟ ಮಾಡುವುದರಿಂದ ದೇಹದ ಆರೋಗ್ಯ ವೃದ್ಧಿ*
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

*ಕೈಯಿಂದ ಊಟ ಮಾಡುವುದರಿಂದ ದೇಹದ ಆರೋಗ್ಯ ವೃದ್ಧಿ*

ಏಪ್ರಿಲ್ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚಮಚ ಅಥವಾ ಫೋರ್ಕ್‌ಗಳನ್ನು ಉಪಯೋಗಿಸದೆ ನಮ್ಮ ಬೆರಳುಗಳಿಂದಲೇ ಊಟ ಮಾಡುವುದರಿಂದ ದೇಹದ ಆರೋಗ್ಯ ವೃದ್ಧಿಸುತ್ತದೆ. ಇಂದಿನ ಮಕ್ಕಳಿಗೆ ಚಮಚವಿಲ್ಲದೆ ಊಟಮಾಡಿಯೇ ಗೊತ್ತಿಲ್ಲ. ಹಿಂದೆಲ್ಲ ನಮ್ಮ ಕೈಯಲ್ಲಿಯೇ ಕಲಸಿಕೊಂಡು, ಊಟ ಮಾಡಬೇಕೆಂಬ ಪದ್ಧತಿ ಇತ್ತು. ಎಲ್ಲೋ ಅಪರೂಪಕ್ಕೆ, ಕೈಬೆರಳಿಗೆ ಗಾಯವಾಗಿದ್ದರೆ ಮಾತ್ರ ಚಮಚ ಉಪಯೋಗಿಸುವ ರೂಢಿ ಇತ್ತು. ಆದರೆ ಇಂದು ಹಾಗಿಲ್ಲ. ಕೈಯಿಂದ ಊಟಮಾಡುವುದು ಅನಾಗರಿಕ ಪದ್ಧತಿ ಎಂಬ ಭಾವನೆ ಇಂದು ಹಲವರಲ್ಲಿದೆ.

ಆಯುರ್ವೇದದ ಗ್ರಂಥಗಳ ಪ್ರಕಾರ ಕೈಯಿಂದ ಊಟ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆಯಂತೆ! ಕೇಳುವುದಕ್ಕೆ ಅಚ್ಚರಿಯಾದರೂ ಇದು ಸಾಬೀತಾದ ಸತ್ಯ. ಮಾನವನ ಜೀವ ಹೇಗೆ ಪಂಚಭೂತಗಳಿಂದ ಸೃಷ್ಟಿಯಾಗಿದೆಯಲ್ಲ, ಹಾಗೇ ನಮ್ಮ ಐದೂ ಬೆರಳುಗಳು ಪಂಚಭೂತಗಳಲ್ಲಿ ಒಂದೊಂದನ್ನು ಪ್ರತಿನಿಧಿಸುತ್ತವೆ. ಹೆಬ್ಬೆರಳು ಅಗ್ನಿಯನ್ನು ಸಂಕೇತಿಸಿದರೆ, ತೋರುಬೆರಳು ಗಾಳಿಯನ್ನೂ, ಮಧ್ಯದ ಬೆರಳು ಆಕಾಶ, ಉಂಗುರ ಬೆರಳು ಭೂಮಿ ಮತ್ತು ಕಿರುಬೆರಳು ನೀರನ್ನು ಸಂಕೇತಿಸುತ್ತದೆ. ಈ ಪಂಚಭೂತಗಳಲ್ಲಿನ ಶಕ್ತಿಯು ಬೆರಳುಗಳ ಮೂಲಕ ದೇಹದಲ್ಲಿ ಪ್ರವಹಿಸುತ್ತದೆಯಂತೆ. ಅದಕ್ಕೆಂದೇ ಕೈಯಲ್ಲಿಯೇ ಊಟಮಾಡಬೇಕು ಎನ್ನುತ್ತದೆ ಆಯುರ್ವೇದ.
ಅಷ್ಟೇ ಅಲ್ಲ, ಊಟ ಮಾಡುವಾಗ ನಾವು ಬಳಸುವ ಎಲ್ಲ ಬೆರಳುಗಳೂ ಒಂದು ಮುದ್ರೆಯಾಕಾರ ಪಡೆಯುತ್ತವೆ. ಆ ಮುದ್ರೆಗೆ ದೇಹದ ಅನೇಕ ಸಮಸ್ಯೆಗಳನ್ನು ನಿವಾರಿಸುವ ಶಕ್ತಿಯಿದೆಯಂತೆ. ಊಟ ಮಾಡುವಾಗ ಎಲ್ಲ ಬೆರಳುಗಳನ್ನೂ ಬಳಸುವುದರಿಂದ ಪಂಚಪ್ರಾಣಗಳಲ್ಲಿರುವ ಶಕ್ತಿಯು ಸಮಾನ ಪ್ರಮಾಣದಲ್ಲಿ ದೇಹವನ್ನು ಸೇರುತ್ತವೆ.
ಸ್ಪರ್ಶ, ದೇಹಕ್ಕೆ ಶಕ್ತಿಯುತ ಸಂವೇದನೆಯನ್ನು ನೀಡುತ್ತದೆ. ನಾವು ಸೇವಿಸುವ ಆಹಾರವನ್ನು ಮುಟ್ಟುತ್ತಿದ್ದಂತೆಯೇ ನಮ್ಮ ಮೆದುಳಿಗೆ ಸಂದೇಶ ಹೋಗುತ್ತದೆ. ಅದು ಆ ಆಹಾರವನ್ನು ಬಹುಬೇಗನೇ ಜೀರ್ಣಗೊಳ್ಳುವಂತೆ ಮಾಡಲು ಹೊಟ್ಟೆಗೆ ಸೂಚನೆ ನೀಡುತ್ತದೆ. ಚಮಚದಲ್ಲಿ ಊಟ ಮಾಡುವುದರಿಂದ ಸ್ಪರ್ಶದ ಸಂವೇದನೆಯಾಗುವುದಿಲ್ಲ.

ಊಟ ಮಾಡುವಾಗಲೂ ಏಕಾಗ್ರತೆ ಬೇಕು. ನಾವು ಏನನ್ನು, ಹೇಗೆ, ಎಷ್ಟು ತಿನ್ನುತ್ತೇವೆ ಎಂಬುದರ ಮೇಲೆಯೇ ದೇಹದ ಆರೋಗ್ಯ ನಿರ್ಧರಿತವಾಗುತ್ತದೆ.

ಮೂಲ: ವಿಕ್ರಮ

ಕೃಪೆ : ವಿಕಾಸ್ ಪೀಡಿಯ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂತ ಜೊಸೆಫರ ಶಾಲೆಯಲ್ಲಿ ಸುರಕ್ಷತಾ ಕಾರ್ಯಕ್ರಮ*

ಜೂನ್ 18, 2026

*ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*

ಜೂನ್ 18, 2026

*ವಿಶೇಷ ಚೇತನರಿಂದ ಅರ್ಜಿ ಆಹ್ವಾನ*

ಜೂನ್ 18, 2026

*ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಜಿ.ಹಂಸ ಸಾಧನೆ*

ಜೂನ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.18 NEWS DESK : ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ (ಎನ್‍ಎಂಎಂಎಸ್) ಪರೀಕ್ಷೆಯಲ್ಲಿ ಕೊಡ್ಲಿಪೇಟೆಯ ಜಿ.ಹಂಸ ಉತ್ತೀರ್ಣಳಾಗಿ…

*ವಿಶೇಷ ಚೇತನರಿಂದ ಅರ್ಜಿ ಆಹ್ವಾನ*

ಜೂನ್ 18, 2026

*ಬಲಮುರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಜೂನ್ 18, 2026

*ಪಟ್ಟಣಕ್ಕೆ ಬಂದ ಕಾಡು ಕುರಿ*

ಜೂನ್ 18, 2026

*ಪ್ರಜಾಪ್ರಭುತ್ವ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಪ್ರತಿಯೊಂದು ಮತ ಅಮೂಲ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 18, 2026

*ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ*

ಜೂನ್ 18, 2026

*ಗಾಜಿನ ಸೇತುವೆ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ : ಪ್ರವಾಸಿಗರ ಸುರಕ್ಷತೆ ಗಮನಹರಿಸಿ ಮುಂದಿನ ಕ್ರಮ* 

ಜೂನ್ 18, 2026

*’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*

ಜೂನ್ 18, 2026

*ಕೊಡವರಿಗೆ ವಿಶೇಷ ಸ್ಥಾನಮಾನ : ಸಿಎನ್‌ಸಿಯಿಂದ ಜೂ.26ರಂದು ವಿಚಾರಗೋಷ್ಠಿ*

ಜೂನ್ 18, 2026

*ಮಡಿಕೇರಿಯಲ್ಲಿ ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ : ಯೋಗಪಟುಗಳಿಂದ ಯೋಗಪ್ರದಶ೯ನ : ಶಾಲೆಗಳಲ್ಲಿ ಯೋಗಭ್ಯಾಸ ಕಡ್ಡಾಯ ಮಾಡಬೇಕು : ಜಿ.ಚಿದ್ವಿಲಾಸ್ ಸಲಹೆ*

ಜೂನ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.