Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಅತೀ ಹೆಚ್ಚು ತಾಪಮಾನ : ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಅತೀ ಹೆಚ್ಚು ತಾಪಮಾನ : ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸಲಹೆ*

ಏಪ್ರಿಲ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.6 NEWS DESK : ಭಾರತೀಯ ಹವಾಮಾನ ಇಲಾಖೆಯು ಪ್ರಸ್ತುತ ಹಾಗೂ ಮೇ ಅಂತ್ಯದವರೆಗೆ ಸೂರ್ಯನ ಬಿಸಿಲು ಮತ್ತು ಬಿಸಿಗಾಳಿ ಹೆಚ್ಚಾಗುವ ಬಗ್ಗೆ ಮುನ್ನೆಚ್ಚರಿಕೆಯನ್ನು ನೀಡಿರುತ್ತದೆ. ಜಿಲ್ಲೆಯಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೀಟ್‍ವೇವ್ (ಶಾಖದ ಹೊಡೆತ) ಸ್ಟ್ರೋಕ್‍ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಎಲ್ಲಾ ಸಾರ್ವಜನಿಕರಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಜಿಲ್ಲಾ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಲಹೆಗಳನ್ನು ನೀಡಿದೆ.
ಬೇಸಿಗೆಯಲ್ಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ವಿವಿಧ ಕ್ರಮಗಳನ್ನು ಅನುಸರಿಸಬೇಕಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು. (ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ), ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು. ಮಜ್ಜಿಗೆ, ಎಳನೀರು, ಹಣ್ಣಿನ ರಸ, ಗ್ಲೂಕೋಸ್, ಓಆರ್‍ಎಸ್ ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು. ಸಾರ್ವಜನಿಕರು ಬಿಸಿಲಿನ ದಿನಗಳಲ್ಲಿ ಕೊಡೆ/ಛತ್ರಿ ಹಾಗೂ ತಂಪು ಕನ್ನಡಕ, ಟವಲ್ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯುವುದು, ತೆಳುವಾದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಗಾಳಿಯಾಡುವ ಪಾದರಕ್ಷೆ ಧರಿಸಬೇಕು.
ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಬೇಕು. ಹಿರಿಯ ನಾಗರಿಕರು ಹಾಗೂ ಮಕ್ಕಳು ಹೆಚ್ಚು ನೀರು ಕುಡಿಯಬೇಕು. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದು, ಹೀಟ್ ಸ್ಟ್ರೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಬಾತ್ ಮಾಡಬೇಕು ಅಥವಾ ಐಸ್ ಪ್ಯಾಕ್‍ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್‍ಪ್ಯಾಕ್‍ಗಳ ಮದ್ಯ ಇಡಬಹುದು.
ಹೀಟ್‍ವೇವ್ ಸ್ಟ್ರೋಕ್‍ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡು ಬರದಿದ್ದರೆ ಅವರನ್ನು ಕೂಲಿಂಗ್ ವ್ಯವಸ್ಥೆಯೊಂದಿಗೆ ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಹೊರಾಂಗಣದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವವರಿಗೆ ಕಡ್ಡಾಯ ವಿರಾಮವನ್ನು ನಿಗಧಿಪಡಿಸುವುದು, ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬಾರದು. ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಒಳ್ಳೆಯದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.