Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯ ಬದ್ರಿಯಾ ಮಸೀದಿಯಲ್ಲಿ ರಂಜಾನ್ ಆಚರಣೆ : ಮಳೆಗಾಗಿ ಸಾಮೂಹಿಕ ಪ್ರಾರ್ಥನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯ ಬದ್ರಿಯಾ ಮಸೀದಿಯಲ್ಲಿ ರಂಜಾನ್ ಆಚರಣೆ : ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

ಏಪ್ರಿಲ್ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.10 NEWS DESK : ಹಬ್ಬಗಳು ಭಾವೈಕ್ಯ ದ ಸಂದೇಶವನ್ನು ಸಾರುತ್ತದೆ, ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುವ ನಮ್ಮ ಭಾರತ ಎಂದಿಗೂ ಶಾಂತಿ ನೆಮ್ಮದಿಯನ್ನು ಬಯಸುತ್ತದೆ ಹೊರತು ದ್ವೇಷದ ವಾತಾವರಣವಲ್ಲ ಎಂದು ಹಾಫಿಝ್ ಫಝಲುಲ್ ರೆಹಮಾನ್  ಹೇಳಿದರು.

ನಗರದ  ಬದ್ರಿಯಾ ಮಸೀದಿಯಲ್ಲಿ ಈದ್ ನಮಾಝ್ ನೇತೃತ್ವ ವಹಿಸಿದ ನಂತರ  ಮಾತನಾಡಿದ ಅವರು, ಪ್ರವಾದಿ ( ಸ) ಅವರು ನೀವು ಎಲ್ಲಿಯವರೆಗೆ ನಿಮ್ಮ ನೆರೆಯವರನ್ನು ಗೌರವಿಸುವುದಿಲ್ಲವೋ ಅಲ್ಲಿಯವರೆಗೆ ಓರ್ವ ಉತ್ತಮ ವಿಶ್ವಾಸಿಯಾಗಲು ಸಾಧ್ಯವಿಲ್ಲ ಎಂದು ಹೇಳಿರುವುದಾಗಿ ಉಲ್ಲೇಖಿಸಿದರು.

ನಾಡಿನಲ್ಲಿ ಉತ್ತಮ ಮಳೆ ಬೆಳೆ ಹಾಗೂ ಸಮೃದ್ದಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ನಗರದ ಸಿ.ಪಿ.ಸಿ ಲೇ ಔಟ್ ನ ಮಸ್ಜಿದ್ ಉರ್ ರಹ್ಮಾ ಮಸೀದಿ, ಉಮರ್ ಮೌಲವಿ ಭಟ್ಕಲ್ ಮಸೀದಿ,  ಅಲೀ ಮುಸ್ಲಿಯಾರ್, ಮಲಬಾರ್ ಜುಮಾಅತ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲಿ ಈದ್ ನಮಾಝ್ ನಡೆಯಿತು.

ಅಬ್ದುಲ್ ಹಮೀದ್ ಮದನಿ,  ಸಲಫಿ ಮಸೀದಿಯಲ್ಲಿ ಸಲಾವುದ್ದೀನ್ ಚುಝೈಲಿ ನೇತೃತ್ವದಲ್ಲಿ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಮಾ.18 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೂರನೇ ಆವೃತ್ತಿಯ ಕೊಡವ ಲೆದರ್ ಬಾಲ್ ಕ್ರಿಕೆಟ್…

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.