Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು *ಅತ್ಯುತ್ತಮ ಆಯ್ಕೆ : ವಾಣಿಜ್ಯ ಶಿಕ್ಷಣದೊಂದಿಗೆ CA ಫೌಂಡೇಶನ್ ಮತ್ತು CSEET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ* 
ಇತ್ತೀಚಿನ ಸುದ್ದಿಗಳು ಕರ್ನಾಟಕ

ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು *ಅತ್ಯುತ್ತಮ ಆಯ್ಕೆ : ವಾಣಿಜ್ಯ ಶಿಕ್ಷಣದೊಂದಿಗೆ CA ಫೌಂಡೇಶನ್ ಮತ್ತು CSEET ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ* 

ಏಪ್ರಿಲ್ 10, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.10 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶವನ್ನು ನೀಡುತ್ತಾ ಬಂದಿರುವ ಶಿಕ್ಷಣ ಸಂಸ್ಥೆಯಾಗಿದೆ. ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ.

 *ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರಾಂಕ್ ಗಳಲ್ಲಿ ವಾಣಿಜ್ಯ ವಿಭಾಗಕ್ಕೆ 3 ರಾಂಕ್* 

2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಶೇ.100 ರಷ್ಟು ಫಲಿತಾಂಶ ದೊರೆತ್ತಿದೆ. ಅನಘ (ಮೂರನೇ ರಾಂಕ್) ದಿವಿತ್ ಗೌಡ(ಏಳನೇ ರಾಂಕ್) ಹಾಗೂ ಅಕ್ಷತಾ ಪೈ( ಹತ್ತನೇ ರಾಂಕ್) ನ್ನು ಪಡೆದಿರುತ್ತಾರೆ.

 *CA ಫೌಂಡೇಷನ್ ಅರ್ಹತಾ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಅಮೋಘ ಸಾಧನೆ* 

ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ CA ಫೌಂಡೇಶನ್ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜ್ ನ 20 ವಿದ್ಯಾರ್ಥಿ ಗಳು ತೇರ್ಗಡೆ ಹೊಂದಿರುತ್ತಾರೆ.  ಪ್ರಥಮ ಪಿಯುಸಿಯಿಂದಲೇ ವಿಶೇಷ ತರಬೇತಿ ನೀಡುತ್ತಿದ್ದು ಅತ್ಯುತ್ತಮ ಹಾಗೂ ಕಡಿಮೆ ಶುಲ್ಕದೊಂದಿಗೆ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ.

 *CSEET ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ಪ್ರತಿ ವರ್ಷ ದಾಖಲೆಯ ಫಲಿತಾಂಶ* 

ICSI ನಡೆಸುವ ಕಂಪನಿ ಸೆಕ್ರೆಟರಿಯ ಅರ್ಹತಾ ಪರೀಕ್ಷೆಯಲ್ಲಿ ಈ ಶೈಕ್ಷಣಿಕ ವರ್ಷದ 23 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಿರಂತರ ನುರಿತ ಉಪನ್ಯಾಸಕ ರಿಂದ ತರಬೇತಿ ನೀಡಲಾಗುತ್ತಿದೆ. ಇದಲ್ಲದೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಟ್ಯಾಲಿ ಪ್ರೈಮ್, ಪೈತಾನ್, ಕಮ್ಯುನಿಕೇಶನ್ ಸ್ಕಿಲ್ಸ್ ಬಗ್ಗೆ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ , ಸಾಹಿತ್ಯ, ರಾಷ್ಟ್ರೀಯ ಸೇವಾ ಯೋಜನೆ, ಕೆಸರಾಟ ಪಾಠ, ಯಕ್ಷಗಾನ, ಕೈಗಾರಿಕೆ ಭೇಟಿ ಸಂಗೀತ ತರಬೇತಿ ಗಳು ಹಾಗೂ ವ್ಯಕ್ತಿತ್ವ ವಿಕಸನ ಶಿಬಿರಗಳನ್ನುನೀಡಲಾಗುತ್ತಿದೆ. ವಿಶೇಷವಾಗಿ ರಾಷ್ಟ್ರೀಯ ಹಾಗೂ ಅಂತರಾಷ್ಟಮಟ್ಟದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಸಜ್ಜುಗೊಳಿಸಲಾಗುತ್ತಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.