Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಸೈನಿಕ ಶಾಲೆಯಲ್ಲಿ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಸ್ಪರ್ಧೆ : ಕ್ರೀಡಾಪಟುಗಳಿಗೆ ನಿರಂತರ ಪ್ರಯತ್ನ ಅಗತ್ಯ : ಕರ್ನಲ್ ಅಮರ್ ಜೀತ್ ಸಿಂಗ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಸೈನಿಕ ಶಾಲೆಯಲ್ಲಿ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಸ್ಪರ್ಧೆ : ಕ್ರೀಡಾಪಟುಗಳಿಗೆ ನಿರಂತರ ಪ್ರಯತ್ನ ಅಗತ್ಯ : ಕರ್ನಲ್ ಅಮರ್ ಜೀತ್ ಸಿಂಗ್*

ಏಪ್ರಿಲ್ 10, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.10 NEWS DESK :  2024-25 ನೇ ಸಾಲಿನ ಅಖಿಲ ಭಾರತ ಅಂತರ ಸೈನಿಕ ಶಾಲೆಗಳ ಗ್ರೂಪ್ (ಗುಂಪು-ಹೆಚ್) ಫುಟ್‌ಬಾಲ್ ಸ್ಪರ್ಧೆಯು ಸೈನಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಕೊಡಗಿನ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಕ್ರೀಡೆಯಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸುವವರಿಗೆ ನೈಜ ಕ್ರೀಡಾ ಮನೋಭಾವ, ಕಠಿಣ ತರಬೇತಿ ಮತ್ತು ನಿರಂತರ ಪ್ರಯತ್ನಗಳ ಅವಶ್ಯಕತೆ ಇದೆ ಎಂದರು.

ಸ್ಪರ್ಧೆಯಲ್ಲಿ ಗೆಲುವು ಸಂಪಾದಿಸಲು ಶಿಸ್ತು, ಶ್ರೇಷ್ಠತೆ ಮತ್ತು ಸಾಂಘಿಕ ಹೋರಾಟದ ಅನಿವಾರ್ಯತೆಯ ಅವಶ್ಯಕತೆಯನ್ನು ತಿಳಿಸಿದರು. ಇಂಥಹ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ತಂಡ ಸ್ಪೂರ್ತಿ ಮತ್ತು ಪರಿಶ್ರಮದ ಮೌಲ್ಯಗಳನ್ನು ತುಂಬುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ತಿಳಿಸಿದರು.

ಫುಟ್‌ಬಾಲ್‌ನಲ್ಲಿ ಯಶಸ್ಸು ಗಳಿಸಲು, ಮೂಲಭೂತವಾಗಿ ಅಸಾಧಾರಣ ಸಾಂಘಿಕ ಹೋರಾಟ ಪ್ರದರ್ಶನ ನೀಡಲು ಸಹಕಾರಿಯಾಗಿದೆ. ಭಾಗವಹಿಸಿದ ಕ್ರೀಡಾಪಟುಗಳು ಉತ್ಸಾಹ, ಸಮಗ್ರತೆ ಮತ್ತು ತಮ್ಮ ಎದುರಾಳಿಗಳನ್ನು ಗೌರವದಿಂದ ಕಾಣುವುದರೊಂದಿಗೆ, ಕ್ರೀಡಾ ಮನೋಭಾವ ಮತ್ತು ನ್ಯಾಯೋಚಿತ ಗುಣಗಳನ್ನು ಕ್ರೀಡೆಗಳಲ್ಲಿ ಪ್ರದರ್ಶಿಸಲು ಕರೆ ನೀಡಿದರು.

ಈ ಸ್ಪರ್ಧೆಯು ಸೈನಿಕ ಶಾಲೆ ನಡೆಯುತ್ತಿರುವ ಮೂರನೇ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವಾಗಿದ್ದು, ಭಾರತದ ದಕ್ಷಿಣ ವಲಯದ ನಾಲ್ಕು ಪ್ರತಿಷ್ಠಿತ ಸೈನಿಕ ಶಾಲೆಗಳಾದ ಸೈನಿಕ ಶಾಲೆ ಕಜಕೂಟಂ (ಕೇರಳ), ಸೈನಿಕ ಶಾಲೆ ಅಮರಾವತಿನಗರ (ತಮಿಳುನಾಡು), ಸೈನಿಕ ಶಾಲೆ ಕಲಿಕೇರಿ (ಆಂಧ್ರಪ್ರದೇಶ), ಮತ್ತು ಆತಿಥ್ಯ ವಹಿಸಿರುವ ಸೈನಿಕ ಶಾಲೆ ಕೊಡಗು ಪಾಲ್ಗೊಂಡಿದ್ದರು.

ನಾಲ್ಕು ಶಾಲೆಗಳವಿದ್ಯಾರ್ಥಿಗಳಿಂದ ನಡೆದ ಪಥಸಂಚಲನ ಎಲ್ಲರ ಗಮನ ಸೆಳೆಯಿತು.

ಕೊಡಗಿನ ಸೈನಿಕ ಶಾಲೆ ವಿದ್ಯಾರ್ಥಿ ಕೆಡೆಟ್ ಶರಣಬಸು ನಾಲ್ಕು ತಂಡಗಳ ನಾಯಕರಿಗೆ ಮತ್ತು ಅವರ ತಂಡದ ಸಹ ಆಟಗಾರರಿಗೆ ಪ್ರಮಾಣ ವಚನ ಬೋಧಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕೆಡೆಟ್ ರಮಣ್ ಕುಮಾರ್ ಮತ್ತು ತಂಡದಿಂದ ಸ್ವಾಗತ ಗೀತೆ, ಕೆಡೆಟ್ ಲೋಹಿತ್ ಕುಮಾರ್ ಮತ್ತು ತಂಡದಿಂದ ಜಾನಪದ ನೃತ್ಯವಾದ ತಮಟೆ ಬಡಿಯವುಯುದರ ಮೂಲಕ ನೃತ್ಯವನ್ನು ಪ್ರದರ್ಶಿಸಿದರು.

ಶಾಲೆಯ ಆಡಳಿತಾಧಿಕಾರಿಗಳಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಹಿರಿಯ ಶಿಕ್ಷಕ ಎನ್.ವಿಬಿನ್ ಕುಮಾರ್, ಸ್ಪರ್ಧೆಯ ಸಂಚಾಲಕ ಶಿಕ್ಷಕ ಬಿ ಎಲ್ ವಿ ಪ್ರಸಾದ್ ರಾಜು, ಬೋಧಕ-ಬೋಧಕೇತರ ವರ್ಗ, ದೈಹಿಕ ಶಿಕ್ಷಕರು, ಎನ್.ಸಿ.ಸಿ ಸಿಬ್ಬಂದಿವರ್ಗ ಹಾಗೂ ಭಾಗವಹಿಸಿದ ಇತರೆ ಶಾಲೆಗಳ ತಂಡದ ವ್ಯವಸ್ಥಾಪಕರು, ಸದಸ್ಯರು, ಅಧ್ಯಾಪಕರು ಮತ್ತು ಸಿಬ್ಬಂದಿಗಳು ಮತ್ತು ಸೈನಿಕ ಶಾಲೆಯ ಕೊಡಗಿನ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.