Facebook Twitter WhatsApp Email Telegram Copy Link ಮಡಿಕೇರಿ ಏ.10 NEWS DESK : ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾಗಿ ಎಂ.ಜಿ.ಸವಿತಾ ಬಡ್ತಿ ಹೊಂದಿದ್ದಾರೆ. ಕಳೆದ 26 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಮಡಿಕೇರಿಯ ವಕೀಲರು ನೋಟರಿ ಹಾಗೂ ಲೇಖಕರೂ ಆದ ಬಾಳೆಯಡ ಕಿಶನ್ ಪೂವಯ್ಯ ಅವರ ಪತ್ನಿ.
ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿಅಕ್ಟೋಬರ್ 27, 2026