Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಕೂಟಾಳಿಯಡ ಕೂಟದಿಂದ ಕೊಡವ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : “ಪೆತ್ತವಡ ಆರೈಕೆ” ಕೊಡವ ಪುಸ್ತಕ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಕೂಟಾಳಿಯಡ ಕೂಟದಿಂದ ಕೊಡವ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ : “ಪೆತ್ತವಡ ಆರೈಕೆ” ಕೊಡವ ಪುಸ್ತಕ ಬಿಡುಗಡೆ*

ಏಪ್ರಿಲ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.11 NEWS DESK : ಕೊಡವ ಕೂಟಾಳಿಯಡ ಕೂಟದ ವತಿಯಿಂದ ಕೊಡವ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕೊಡವ ಪುಸ್ತಕವನ್ನು ಬಿಡುಗಡೆ ಕಾರ್ಯಕ್ರಮ  ನಡೆಯಿತು.

ಪೊನ್ನಂಪೇಟೆ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಮಾತನಾಡಿದ ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷ ಚಂಗುಲಂಡ ಸೂರಜ್,  ಕೊಡಗಿನಲ್ಲಿ ಕೊಡವಾಮೆ ಸಂಬಂಧಿಸಿ ದಂತೆ ಹಲವಾರು ಸಂಘಟನೆಗಳಿವೆ. ಆಚಾರ, ವಿಚಾರ, ಪದ್ಧತಿ, ಪರಂಪರೆ ಬೆಳೆಸುವಲ್ಲಿ ನಮ್ಮ ಸಂಘಟನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನಗಾರ್ತಿ ಮಾಳೇಟಿರ ಸೀತಮ್ಮ “ಕೊಡವಾಮೆಲ್ ಪೆತ್ತವಡ ಆರೈಕೆ” ಎನ್ನುವ ವಿಷಯದ ಬಗ್ಗೆ  ಮಾಹಿತಿ ನೀಡಿದರು.

ಇದೇ ಸಂದರ್ಭ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರು ಬರೆದ  “ಪೆತ್ತವಡ ಆರೈಕೆ” ಕೊಡವ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭ ದಾನಿಗಳಾದ ಕೊಂಗಾಂಡ ಕಾಶಿ ಕಾರ್ಯಪ್ಪ, ಬಯವಂಡ ಮಹಾಬಲ, ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಕೈಬಿಲೀರ ಹರೀಶ್ ಅಪ್ಪಯ್ಯ, ಕೂಟದ ನಿರ್ದೇಶಕ ಕಾಳಮಂಡ ರಾಬಿನ್ ಅಚ್ಚಮ್ಮ, ಸದಸ್ಯೆ ಮಾಚಿಮಾಡ ಡಿಂಪಲ್ ವಾಸು ಹಾಜರಿದ್ದರು.

ಕೂಟದ ನಿರ್ದೇಶಕ ಕರ್ತುರ ರನ್ನು ಪೆಮ್ಮಯ್ಯ ಪ್ರಾರ್ಥಿಸಿದರು. ಸ್ಥಾಪಕ ಅಧ್ಯಕ್ಷೆ ಚಿಮ್ಮಚಿರ ಪವಿತ ರಜನ್ ನಿರೂಪಣೆ ಮಾಡಿದರು. ಕೂಟದ ಸಹಕಾರ್ಯದರ್ಶಿ ನೂರೆರ ಸರಿತ ಉತ್ತಯ್ಯ ಸ್ವಾಗತಿಸಿದರು. ನಿರ್ದೇಶಕಿಯರಾದ ಕೊಟ್ಟಂಗಡ ಕವಿತ ವಾಸು ಹಾಗೂ ಬೊಜ್ಜಂಗಡ ಭವ್ಯ ದಿಲನ್ ಗಣ್ಯರನ್ನು ಪರಿಚಯಿಸಿದರು. ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ವಂದಿಸಿದರು.

ಕಾರ್ಯಕ್ರಮದಲ್ಲಿ ಸಂಘಟನೆಯು ನಡೆಸಿದ್ದ ಕೊಡಗ್’ರ ಚುಪ್ಪಿ ಕೋಗಿಲೆಯ ಭಾಗ-3 ರ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ, ಟಾಪ್ ಟೆನ್ ಸ್ಥಾನ ಪಡೆದ ಮಕ್ಕಳಿಗೆ ಹಾಗೂ ಸ್ಪರ್ಧೆಯಲ್ಲಿ ಸತತ ಮೂರು ವರ್ಷ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಸಂಘಟನೆಯು ಈ ಹಿಂದೆ ಟಿ. ಶೆಟ್ಟಿಗೇರಿಯ ರೂಟ್ಸ್ ಶಾಲೆಯಲ್ಲಿ ನಡೆಸಿದ ಪದ್ಧತಿ ಪಡಿಪು ಶಿಬಿರದಲ್ಲಿ ಪಾಲ್ಗೊಂಡು ಸಮ್ಮಂದ ಅಡ್ಕುವ ಪದ್ದತಿ ಕಲಿತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ನೆನಪಿನ ಕಾಣಿಕೆ ಹಾಗೂ ಮದುವೆಯಲ್ಲಿ ಸಮ್ಮಂದ ಅಡ್ಕುವ ಪದ್ದತಿ ನಡೆಸಿದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ  ಟಿ.ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಸಿದ್ಧ ಆಟ್ ಪಾಟ್ ಪಡಿಪು ಶಿಬಿರದಲ್ಲಿ ಕತ್ತಿಯಾಟ್ ಕಲಿತ ಶಿಬಿರಾರ್ಥಿಗಳಿಗೆ ಮಾನ್ಯತೆ ಕಾಗದ, ನೆನಪಿನ ಕಾಣಿಕೆ ನೀಡಲಾಯಿತು.

ಮುಕ್ಕಾಟಿರ ಹಿತೈಷಿ ನಾಣಯ್ಯ ಅವರಿಂದ ನಡೆದ ಭರತನಾಟ್ಯಂ ಸ್ವಾಗತ ನೃತ್ಯ, ಚುಪ್ಪಿ ಕೋಗಿಲೆಯ ಸ್ಪರ್ಧೆಯ ಮಕ್ಕಳಿಂದ ಗಾಯನ, ತರಬೇತಿ ಪಡೆದ ಮಕ್ಕಳಿಂದ ಕತ್ತಿಯಾಟ್ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

ಕಲಿಕಾ ಶಿಬಿರದಲ್ಲಿ ತರಬೇತಿ ಪಡೆದ ಮಕ್ಕಳಿಂದ ಕೊಡವ ಜನಾಂಗದ ವಿಶೇಷ ಪದ್ದತಿಯಾದ ಸಮ್ಮಂದ ಅಡ್ಕುವ ಪದ್ದತಿಯ ಪ್ರದರ್ಶನ ನಡೆಯಿತು.

ಕಾರ್ಯಕ್ರಮದಲ್ಲಿ ಸಮ್ಮಂದ ಅಡ್ಕುವ ಪುಸ್ತಕದ, ಮತ್ತು ಪೆತ್ತವಡ ಆರೈಕೆ ಪುಸ್ತಕದ ಪ್ರದರ್ಶನ ಹಾಗೂ ಮಾರಾಟ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕಾರ*

ಮಾರ್ಚ್ 19, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಮಾ.18 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೂರನೇ ಆವೃತ್ತಿಯ ಕೊಡವ ಲೆದರ್ ಬಾಲ್ ಕ್ರಿಕೆಟ್…

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.