Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಟ್ಟ ಹಾಗೂ ಹುದಿಕೇರಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಟ್ಟ ಹಾಗೂ ಹುದಿಕೇರಿಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ*

ಏಪ್ರಿಲ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.11 NEWS DESK : ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಪೊನ್ನಂಪೇಟೆ ತಾಲೂಕಿನ ಕುಟ್ಟ ಹಾಗೂ ಹುದಿಕೇರಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರ ಪರ ಬಿರುಸಿನ ಮತಯಾಚನೆ ನಡೆಯಿತು.

ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ನೇತೃತ್ವದಲ್ಲಿ ಪಟ್ಟಣದ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟುಗಳು ಹಾಗೂ ಹೋಟೆಲ್ ಗಳಿಗೆ ತೆರಳಿ ಮತ ಯಾಚಿಸಿದರು.

ಮತದಾರರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ, ಜನಸಾಮಾನ್ಯರು, ಕೂಲಿ ಕಾರ್ಮಿಕರಿಗೆ ಜೀವನ ನೆಡೆಸಲು ಬೇಕಾದ ಸೌಲಭ್ಯ ಒದಗಿಸಲು ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಅಗತ್ಯ ಇದೆ ಎಂದರು.

ಈ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ,ಲಕ್ಷ್ಮಣ್ ಅವರು ಸರಳ ವ್ಯಕ್ತಿತ್ವ ಹೊಂದಿವರಾಗಿದ್ದು, ಜನಸಾಮಾನ್ಯರ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಈ ಹಿಂದೆ ಇದ್ದ ಸಂಸದ ಪ್ರತಾಪ್ ಸಿಂಹ ಕೊಡಗನ್ನು ಸಂಪೂರ್ಣ ನಿರ್ಲಕ್ಷಿಸಿದ್ದು,  ಆದರೆ ಲಕ್ಷ್ಮಣ್ ಅವರು ಕೊಡಗಿನಲ್ಲಿ 15 ದಿನಗಳ ಕಾಲ ನೋಡಬಹುದು ಎಂದು ಭರವಸೆ ವ್ಯಕ್ತಪಡಿದರು. ಈ ಬಾರಿ ಲಕ್ಷ್ಮಣ್ ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಅಭ್ಯರ್ಥಿ ಲಕ್ಷ್ಮಣ್ ಅವರು ಮಾತನಾಡಿ, ಈ ಚುನಾವಣೆ ಬಹಳ ಮಹತ್ವವಾದ ಚುನಾವಣೆ. ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮ ಕೈಯಲ್ಲಿ ಇದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಪೊಳ್ಳು ಭರವಸೆಗಳ ಮೂಲಕ ಆಡಳಿತ ನಡೆಸುತ್ತಿದೆ. ಬಿಜೆಪಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಿ ಸಮಾಜದಲ್ಲಿ ಒಡಕು ಮೂಡಿಸುತ್ತಿದೆ. ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಪ್ರಾಮಾಣಿಕತೆ ಬಿಜೆಪಿಗೆ ಇಲ್ಲವೆಂದು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲರಿಗೂ ಸಹಕಾರಿ ಆಗಲಿ ಎಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಯಶಸ್ವಿಯಾಗಿದೆ. ಈ ಯೋಜನೆಗಳಿಂದ ಜನ ಸಂತೃಪ್ತಿಯಿಂದ ಇದ್ದಾರೆ. ಅಭಿವೃದ್ಧಿ ಕಾರ್ಯಗಳು ಕೂಡ ಜನರ ನಿರೀಕ್ಷೆಯಂತೆ ನಡೆಯುತ್ತಿದೆ ಎಂದರು.

ಅಭಿವೃದ್ದಿ ಕಾರ್ಯಗಳನ್ನು ಎಂದಿಗೂ ಕುಂಠಿತ ಗೊಳ್ಳಬಾರದು. ಅದಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿ ಕೊಡುವುದಿಲ್ಲ. ಕಾಂಗ್ರೆಸ್ ಗೆದ್ದರೆ ಮತ್ತಷ್ಟು ಅನುದಾನ ವನ್ನು ನಿಮ್ಮ ಕ್ಷೇತ್ರಕ್ಕೆ ಸಿಎಂ ನೀಡುತ್ತಾರೆ.  ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಸೇವೆಗೆ ನನಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಬ್ಲಾಕ್ ಅಧ್ಯಕ್ಷರು ಮಿದೇರೀರಾ ನವೀನ್, ಅಕ್ರಮ ಸಕ್ರಮ ಅಧ್ಯಕ್ಷ ಅಪ್ಪಣ್ಣ, ತಾಲೂಕು ಪಂಚಾಯತ್ ಸದಸ್ಯರು ಪಲ್ವಿನ್, ಎಂ.ಬಿ.ಗಣೇಶ್ , ಡಿಸಿಸಿಸಿ ಸದಸ್ಯರು ನವೀನ್ ಅಯ್ಯಪ್ಪ, ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.