ಸೋಮವಾರಪೇಟೆ ಏ.11 NEWS DESK : ಕರ್ಕಳ್ಳಿ ಗ್ರಾಮದ ನಿವಾಸಿ, ಕಾಫಿ ಬೆಳೆಗಾರ ಬಿ.ಸಿ.ರವೀಂದ್ರ (71) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಏ.11 ರಂದು 12.30ರ ನಂತರ ಕರ್ಕಳ್ಳಿಯಲ್ಲಿ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.
ಕಾಫಿ ಬೆಳೆಗಾರ ಬಿ.ಸಿ.ರವೀಂದ್ರ ಪಯೋನಿಯರ್ ಟೆನ್ನಿಸ್ ಕ್ಲಬ್ಬಿನ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.







