Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಪರಿಶಿಷ್ಟ ಜಾತಿ-ಪಂಗಡದ ಮತಗಳು ನಿರ್ಣಾಯಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಪರಿಶಿಷ್ಟ ಜಾತಿ-ಪಂಗಡದ ಮತಗಳು ನಿರ್ಣಾಯಕ*

ಏಪ್ರಿಲ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.12 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ-ಪಂಗಡದ ಮತಗಳು ನಿರ್ಣಾಯಕ ಪಾತ್ರ ವಹಿಸಲಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಎಸ್‍ಸಿ ಮೋರ್ಚಾದ ಅಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 1.5 ಲಕ್ಷ ಮತಗಳಿದ್ದು, ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಈ ಸಮೂಹವನ್ನು ಮತ ಬ್ಯಾಂಕ್‍ಗೊಸ್ಕರ ಓಲೈಕೆ ಮಾಡುತ್ತ ಬಂದಿದೆಯೆ ಹೊರತು ಅವರ ಬಗ್ಗೆ ನೈಜ ಕಾಳಜಿ ತೋರಿಲ್ಲ. ಈ ಬಾರಿ ಪರಿಶಿಷ್ಟ ಸಮೂಹ ಬಿಜೆಪಿ ಪರ ವಿಶ್ವಾಸವನ್ನು ಹೊಂದಿರುವುದಾಗಿ ಹೇಳಿದರು.
ನರೇಂದ್ರ ಮೋದಿ ಅವರು ಈ ರಾಷ್ಟ್ರದ ಪ್ರಧಾನಮಂತ್ರಿಗಳಾದ ಬಳಿಕ ಪರಿಶಿಷ್ಟ ಸಮೂಹದ ಏಳಿಗೆಗೆ ಹತ್ತು ಹಲವು ಶಾಶ್ವತ ಯೋಜನೆಗಳನ್ನು ನೀಡಿರುವುದಲ್ಲದೆ, ಹಿಂದುಳಿದ ಸಮೂಹಕ್ಕೆ ಸೇರಿದವರಿಗೆ ರಾಷ್ಟ್ರಪತಿ ಸ್ಥಾನವನ್ನು ನೀಡಿದೆ. ಬಿಜೆಪಿ ಪಕ್ಷ ದಲಿತ ಸಮೂಹದವರಿಗೆ ಮಹತ್ವದ ಸ್ಥಾನಗಳನ್ನು ನೀಡುವ ಮೂಲಕ ರಾಷ್ಟ್ರ ಸೇವೆಯಲ್ಲಿ ಅವರ ಪಾಲು ಹೆಚ್ಚಾಗಿರುವುವಂತೆ ನೋಡಿಕೊಂಡಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಏಕೈಕ ಕಾರಣಕ್ಕಾಗಿ ಅಲ್ಪಾವಧಿ ಬಾಳಿಕೆ ಬರುವ ಭಾಗ್ಯಗಳನ್ನು ನೀಡಿದೆ. ಈ ಭಾಗ್ಯಗಳು ಕೆಲವೇ ದಿನಗಳಲ್ಲಿ ಮುಚ್ಚಿ ಹೋಗುವ ಸಾಧ್ಯತೆ ಇರುವುದಾಗಿ ಗೇಲಿ ಮಾಡಿದರು. ಈ ಭಾಗ್ಯಗಳ ಘೋಷಣೆಯೊಂದಿಗೆ ಪರಿಶಿಷ್ಟರ ಕಲ್ಯಾಣಕ್ಕಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿದ್ದ 11,143 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ಬಳಕೆ ಮಾಡಿ ಅನ್ಯಾಯ ಮಾಡಿದೆ. ಪ್ರಸ್ತುತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯಚಟುವಟಿಕೆಗಳಿಗೆ ಅಗತ್ಯವಾದ ಅನುದಾನದ ಕೊರತೆ ಇರುವುದಾಗಿ ಆರೋಪಿಸಿದರು.
ಪ್ರಸ್ತುತ ಬುದ್ಧಿ ಇಲ್ಲದ ಬುದ್ಧಿಜೀವಿಗಳು ಮತ್ತು ಅಲ್ಪಸಂಖ್ಯಾತರನ್ನು ಎತ್ತಿಕಟ್ಟಿ ನಾಯಕರಾಗಿ ಬೆಳೆದವರು ಸಾಕಷ್ಟು ಆರೋಪಗಳನ್ನು ಮಾಡುತ್ತಿದ್ದು, ಈ ಬಗ್ಗೆ ಪರಿಶಿಷ್ಟ ಸಮೂಹ ಎಚ್ಚೆತ್ತುಕೊಳ್ಳಬೇಕೆಂದು ಪಿ.ಎಂ.ರವಿ ಮನವಿ ಮಾಡಿದರು.
ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಗೆದ್ದು ಬಂದರೆ ಜನರ ಕೈಗೆ ಸಿಕ್ಕುವುದಿಲ್ಲ ಮೊದಲಾದ ಆರೋಪಗಳನ್ನು ಮಾಡಲಾಗುತ್ತಿದೆ. ಆದರೆ, ಮೈಸೂರು ಒಡೆಯರ್ ವಂಶದ ರಾಜರುಗಳು ಈ ನಾಡಿಗೆ ನೀಡಿದ ಕೊಡುಗೆ ಅಪಾರ. ಮೀಸಲಾತಿಯನ್ನು ಮೊಟ್ಟ ಮೊದಲ ಬಾರಿಗೆ ಜಾರಿಗೆ ತಂದಮ್ಯಸೂರು ಸಂಸ್ಥಾನದ ರಾಜರುಗಳು, ಕೆ.ಆರ್‍ಎಸ್ ನಿರ್ಮಾಣ, ಶಿವನ ಸಮುದ್ರದ ಜಲ ವಿದ್ಯುತ್ ಯೋಜನೆ, ಭದ್ರಾವತಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿದವರು ಇದೇ ಮೈಸೂರು ರಾಜರುಗಳಾಗಿದ್ದಾರೆ. ರಾಜ್ಯಕ್ಕೆ ಬೆಂಗಳೂರು ವಿಧಾನಸೌಧ ಶಕ್ತಿ ಕೇಂದ್ರವಾಗಿದ್ದರೆ, ಈ ಕ್ಷೇತ್ರಕ್ಕೆ ಮೈಸೂರು ಅರಮನೆ ಶಕ್ತಿ ಕೇಂದ್ರ್ರವಾಗಿ ರೂಪುಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರು, ಇಂದಿಗೂ ಕೊಡಗು ಬಿಜೆಪಿಯ ಭದ್ರಕೋಟೆಯಾಗಿಯೇ ಉಳಿದಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಶಿವಪ್ಪ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಹೆಚ್.ಡಿ. ಚೆÀನ್ನಿಗಯ್ಯ ಹಾಗೂ ಮಡಿಕೇರಿ ನಗರ ಮಂಡಲ ಅಧ್ಯಕ್ಷ ಹೆಚ್.ಜಿ.ಮುಕುಂದ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.