Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಒತ್ತುವರಿ ಭೂಮಿ ಗುತ್ತಿಗೆಗೆ : ಸರ್ಕಾರದ ಕ್ರಮವನ್ನು ಖಂಡಿಸಿ ಏ.15ರಂದು ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಒತ್ತುವರಿ ಭೂಮಿ ಗುತ್ತಿಗೆಗೆ : ಸರ್ಕಾರದ ಕ್ರಮವನ್ನು ಖಂಡಿಸಿ ಏ.15ರಂದು ಪ್ರತಿಭಟನೆ*

ಏಪ್ರಿಲ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.12 NEWS DESK : ಸರಕಾರಿ ಜಮೀನುಗಳಲ್ಲಿ ಅನಧೀಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಗುತ್ತಿಗೆ ಆಧಾರದಲ್ಲಿ ಸರಕಾರಿ ಜಾಗವನ್ನು ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಏ.15ರಂದು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಎಚ್ಚರಿಕೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭೂ-ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆ, ಆದಿವಾಸಿ, ಮೂಲ ನಿವಾಸಿ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಒಳಗೊಂಡು ಕೊಡಗಿನ ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲೂಕಿನಲ್ಲಿ ಏ.15 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಏಕಕಾಲದಲ್ಲಿ ಪ್ರತಿಭಟನೆ ನಡೆಸಿ, ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗುವುದೆಂದರು.
ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾನೂನಿಗೆ ತಿದ್ದುಪಡಿ ತಂದಿದ್ದು, ಕಲಂ 94(ಇ)ಯನ್ನು ಹೊಸದಾಗಿ ಸೇರಿಸಲಾಗಿದೆ. ಇದರಿಂದ ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಕೃಷಿ ಮಾಡುತ್ತಿರುವವರಿಗೆ ಅಂತಹ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಕರ್ನಾಟಕ ಭೂಕಂದಾಯ ಅಧಿನಿಯಮ 1964ಕ್ಕೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದರು.
ಈ ಆದೇಶದಿಂದ ಕೊಡಗಿನ ಭೂರಹಿತ, ಆದಿವಾಸಿ, ದಲಿತ, ಭೂರಹಿತ ಅಲ್ಪಸಂಖ್ಯಾತ, ಭೂರಹಿತ ಹಿಂದುಳಿದ ವರ್ಗ ಹಾಗೂ ಭೂಮಿ ಇಲ್ಲದ ಸಣ್ಣ ಮತ್ತು ಅತಿಸಣ್ಣ ರೈತರಿಗೆ, ಭೂ ರಹಿತ ಬಡವರಿಗೆ ತೀವ್ರ ಅನ್ಯಾಯವಗಲಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಂತಹ ಜಮೀನನ್ನು ಭೂರಹಿತರಿಗೆ ಫಾರಂ ನಂ.57 ರಲ್ಲೇ ನೀಡಲು ಸರ್ಕಾರ ಮುಂದಾಗಬೇಕೆಂದು ಗಾಯತ್ರಿ ನರಸಿಂಹ ಆಗ್ರಹಿಸಿದರು.
ಜಿಲ್ಲೆಯಲ್ಲಿ ಕಾರ್ಪೊರೇಟ್‌ಗಳು, ಅತೀ ದೊಡ್ಡ ಭೂಮಾಲೀಕರು, ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ತೆರವುಗೊಳಿಸಿ, ಬಡವರಿಗೆ ಹಂಚಬೇಕು, ಭೂರಹಿತ ಆದಿವಾಸಿ, ದಲಿತ ಸಮುದಾಯ, ಭೂರಹಿತ ಒ.ಬಿ.ಸಿ, ಹಿಂದುಳಿದ ವರ್ಗ, ಸಣ್ಣ ಮತ್ತು ಅತಿಸಣ್ಣ ರೈತರಿಗೆ, ಭೂ ರಹಿತರಿಗೆ ಭೂಮಿಯನ್ನು ನೀಡಬೇಕು, ಈಗಾಗಲೇ ಜಾರಿಯಲ್ಲಿರುವ ಭೂ ಹಂಚಿಕೆ ನಿಯಮದಂತೆ ಹಾಗೂ ಸರ್ಕಾರ ನಿಯಮಿಸಿರುವ ಅಕ್ರಮ ಸಕ್ರಮ ಸಮಿತಿಯ ಅಡಿ ಬಾಕಿ ಇರುವ ಫಾರಂ ನಂ.57 ಕಡತಗಳನ್ನು ವಿಲೇವಾರಿ ಮಾಡಬೇಕು, ನಿವೇಶನ ಇಲ್ಲದವರಿಗೆ ಕೃಷಿ ಭೂಮಿ ಮತ್ತು ನಿವೇಶನ ನೀಡಬೇಕು, ಸಣ್ಣ ಬೆಳೆಗಾರರು 2/3 ಏಕರೆ ಕೃಷಿ ಮಾಡಿಕೊಂಡು ಬದುಕು ಸಾಗಿಸುತ್ತಿರುವವರಿಗು ತಲಾ 5 ಏಕರೆ ಸರ್ಕಾರಿ ಭೂಮಿಯನ್ನ ಹಂಚಬೇಕು, ಹೊಳೆಕೆರೆ, ಪೈಸಾರಿ, ಅರಣ್ಯದಂಚಿನಲ್ಲಿ ವಾಸ ಮಾಡುವ ಬಡವರಿಗೆ ತಕ್ಷಣ ಬದಲಿ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.
ಜಿಲ್ಲೆಯ ಎಲ್ಲಾ ಭೂ ರಹಿತ ಬಂಧುಗಳು, ಸಂಘಟನೆಯ ಪದಾಧಿಕಾರಿಗಳು ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.