Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರಿಕೆ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ : ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥರು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕರಿಕೆ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ : ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥರು

ಏಪ್ರಿಲ್ 12, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.12 NEWS DESK : ಕರಿಕೆ ಗ್ರಾಮದಲ್ಲಿ ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರಿಕೆ ವ್ಯಾಪ್ತಿಯ ಕುಂಡತ್ತಿಕಾನ, ಬಾಳೆಬಳಪ್ಪು ಕುಡಿಯಂಗಲ್ಲು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.
ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ನೀಡಿದ ಪ್ರಮುಖರು ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಜನವಸತಿ ಪ್ರದೇಶದ ಕೆಲವು ಮನೆ ಮತ್ತು ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ದುಪ್ಪಟ್ಟು ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ದಂಧೆ ನಿರಂತರವಾಗಿ ನಡೆಯುತ್ತಿದ್ದು, ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದರೆ ದಂಧೆಕೋರರು ಅಧಿಕಾರಿಗಳು ಸ್ಥಳಕ್ಕೆ ಬರುವ ಮಾಹಿತಿ ಪಡೆದುಕೊಂಡು ಎಚ್ಚೆತ್ತುಕೊಳ್ಳುತ್ತಿದ್ದಾರೆ. ಸಾಕ್ಷಿ ಸಹಿತ ಎಲ್ಲೂ ಸಿಕ್ಕಿ ಹಾಕಿಕೊಳ್ಳುತ್ತಿಲ್ಲವೆಂದು ಆರೋಪಿಸಿದರು.
ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೇ ಇದ್ದು, ದುಡಿದ ಹಣವನ್ನು ದುಪ್ಪಟ್ಟು ದರದ ಅಕ್ರಮ ಮದ್ಯಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರು ಹಾಗೂ ಮಕ್ಕಳ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ. ಕುಂಡತ್ತಿಕಾನ, ಬಾಳಬಳಪುö್ಪ, ಕುಡಿಯಂಗಲ್ಲು, ಆಲತ್ತಿಕಡವು, ಚೆತ್ತುಕಾಯ ಚೇರಿ ಮೊದಲಾದ ಕಡೆ ಮನೆ ಮತ್ತು ಸಣ್ಣ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಗ್ರಾಮಸಭೆಗಳಲ್ಲಿ ಗಮನ ಸೆಳೆದಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದರೂ ಸ್ಪಂದನೆ ದೊರೆತ್ತಿಲ್ಲ ಆರೋಪಿಸಿದ ಗ್ರಾಮಸ್ಥರು, ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.