Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿ : ಕಲಿಕಿರಿ, ಕಜಕೂಟಂ ಹಾಗೂ ಅಮರಾವತಿನಗರ ಸೈನಿಕ ಶಾಲೆಯ ತಂಡಗಳು ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿ : ಕಲಿಕಿರಿ, ಕಜಕೂಟಂ ಹಾಗೂ ಅಮರಾವತಿನಗರ ಸೈನಿಕ ಶಾಲೆಯ ತಂಡಗಳು ಚಾಂಪಿಯನ್*

ಏಪ್ರಿಲ್ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಏ.13 NEWS DESK : ಕೊಡಗಿನ ಸೈನಿಕ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಶಾಲಾ (ಗುಂಪು-ಹೆಚ್) ಫುಟ್ಬಾಲ್ ಪಂದ್ಯಾವಳಿಯಲ್ಲಿ ಕಲಿಕಿರಿ, ಕಜಕೂಟಂ ಮತ್ತು ಅಮರಾವತಿನಗರ ಸೈನಿಕ ಶಾಲೆ ತಂಡಗಳು ಚಾಂಪಿಯನ್ ತಂಡಗಳಾಗಿ ಹೊರಹೊಮ್ಮಿದವು.
ವಿದ್ಯಾರ್ಥಿನಿಯರ ತಂಡದಿಂದ ಕಲಿಕಿರಿ ಸೈನಿಕ ಶಾಲೆಯ ಕೆಡೆಟ್ ಎಂ.ಜಿ.ದೀಕ್ಷಿತಾ, ಕಿರಿಯರ ವಿಭಾಗದಿಂದ ಕಜಕೂಟಂನ ಸೈನಿಕ ಶಾಲೆ ಕೆಡೆಟ್ ಕೃಷ್ಣಕಾಂತ್ ಹಾಗೂ ಉಪ ಕಿರಿಯರ ತಂಡದಿಂದ ಅಮರಾವತಿನಗರದ ಸೈನಿಕ ಶಾಲೆ ಕಡೆಟ್ ಎಂ.ಪಿ.ದೀಪಕ್ ಅತ್ಯುತ್ತಮ ಆಟಗಾರರಾಗಿ ಆಯ್ಕೆಯಾದರು.
ಪಂದ್ಯಾವಳಿಯಲ್ಲಿ ಭಾರತದ ದಕ್ಷಿಣ ವಲಯದ ಕಜಕೂಟಂ (ಕೇರಳ) ಸೈನಿಕ ಶಾಲೆ, ಅಮರಾವತಿನಗರ (ತಮಿಳುನಾಡು) ಸೈನಿಕ ಶಾಲೆ, ಕಲಿಕೇರಿ (ಆಂಧ್ರ ಪ್ರದೇಶ) ಸೈನಿಕ ಶಾಲೆ, ಅಮರಾವತಿನಗರ (ತಮಿಳುನಾಡು) ಸೈನಿಕ ಶಾಲೆ ಹಾಗೂ ಆತಿಥೇಯ ಶಾಲೆ, ಕೊಡಗು ಸೈನಿಕ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಸೈನಿಕ ಶಾಲೆಯ ಪ್ರಭಾರೆ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಕ್ರೀಡಾಕೂಟದ ಅಂತಿಮ ಘಟ್ಟದವರೆಗೂ ಕೌಶಲ್ಯ, ಸಾಂಘಿಕ ಹೋರಾಟ ಮತ್ತು ಕ್ರೀಡಾ ಮನೋಭಾವವನ್ನು ಉತ್ಸಾಹದಿಂದ ಪ್ರದರ್ಶನಗೈದ ಎಲ್ಲಾ ತಂಡಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಕ್ರೀಡಾಪುಟಗಳು ಕ್ರೀಡಾ ಮನೋಭಾವ, ಸಮಗ್ರತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಮುಂದುವರಿಸಲು ಕರೆ ನೀಡಿದರು.
ಈ ಸಂದರ್ಭ ಕೊಡಗಿನ ಸೈನಿಕ ಶಾಲೆಯ ಹಿರಿಯ ಶಿಕ್ಷಕ ವಿಬಿನ್ ಕುಮಾರ್, ಭಾಗವಹಿಸಿದ ಎಲ್ಲಾ ಶಾಲೆಗಳ ತಂಡದ ವ್ಯವಸ್ಥಾಪಕರು, ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರೂ, ಎನ್‍ಸಿಸಿ ಸಿಬ್ಬಂದಿಗಳು, ದೈಹಿಕ ಶಿಕ್ಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.
ಶಾಲೆಯ ಭಾವಿ ನಾಯಕ ಕಡೆಟ್ ಶರಣಬಸು ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪಥಸಂಚಲನ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.