
ಮಡಿಕೇರಿ ಏ.16 NEWS DESK : ಪ್ರಸಕ್ತ ಸಾಲಿಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಪ್ರವೇಶಾತಿ ಆರಂಭಗೊಂಡಿದೆ. ಬಿಎ, ಬಿಕಾಂ, ಬಿಬಿಎ, ಬಿಬಿಎಟಿಟಿ, ಬಿಸಿಎ, ಬಿಎ-ಹೆಚ್‍ಆರ್‍ಡಿ, ಬಿಎಸ್ಸಿ, ಬಿಎಸ್‍ಡಬ್ಲ್ಯು ಕೋರ್ಸ್‍ಗಳಿಗೆ ಉಚಿತವಾಗಿ ಅರ್ಜಿ ಕಾಲೇಜಿನಲ್ಲಿ ಪಡೆದುಕೊಳ್ಳಬಹುದು.
ನಿಯಮಾನುಸಾರ ಭರ್ತಿ ಮಾಡಿದ ಅರ್ಜಿಯನ್ನು ಕಾಲೇಜು ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ 08272-228334/ 8088272689 ಅಥವಾ ಜಾಲತಾಣ www.fmkmcc.edu.in ನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.







