Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಬಿಜೆಪಿ ಬಿರುಸಿನ ಪ್ರಚಾರ : “ಮೋದಿ ಗ್ಯಾರಂಟಿ”ಗೆ ಬಹುಮತ : ಉಮೇಶ್ ಸುಬ್ರಮಣಿ ವಿಶ್ವಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಬಿಜೆಪಿ ಬಿರುಸಿನ ಪ್ರಚಾರ : “ಮೋದಿ ಗ್ಯಾರಂಟಿ”ಗೆ ಬಹುಮತ : ಉಮೇಶ್ ಸುಬ್ರಮಣಿ ವಿಶ್ವಾಸ*

ಏಪ್ರಿಲ್ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.16 NEWS DESK : ಪ್ರಾಮಾಣಿಕವಾಗಿ ಫಲಾನುಭವಿಗಳನ್ನು ತಲುಪುವ ಮತ್ತು ಯಾರಿಗೂ ಹೊರೆಯಿಲ್ಲದ ಏಕೈಕ ಗ್ಯಾರಂಟಿಯೆ0ದರೆ ಅದು “ಮೋದಿ ಗ್ಯಾರಂಟಿ” ಎಂದು ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ತಿಳಿಸಿದ್ದಾರೆ.
ನಗರದ ವಿವಿಧ ಬಡಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರ ಪರ ಎರಡನೇ ಹಂತದ ಮನೆ ಮನೆ ಪ್ರಚಾರ ನಡೆಸಿ ಅವರು ಮಾತನಾಡಿದರು.
ಕಳೆದ ಹತ್ತು ವರ್ಷಗಳ ಬಿಜೆಪಿ ನೇತೃತ್ವದ ಆಡಳಿತದಲ್ಲಿ ದೇಶ ಪ್ರಗತಿ ಪಥದತ್ತ ಸಾಗಿದ್ದು, ಈ ಬಾರಿ ಕೂಡ “ಮೋದಿ ಗ್ಯಾರಂಟಿ”ಗೆ ಬಹುಮತ ಲಭಿಸಲಿದೆ. ಇಡೀ ದೇಶದ ಜನ ಒಪ್ಪುವಂತಹ ಗ್ಯಾರಂಟಿಗಳನ್ನು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ನೀಡಿದ್ದಾರೆ ಎಂದರು.
ಮೋದಿ ಗ್ಯಾರಂಟಿಗೆ ಮತ ನೀಡಿದರೆ ವಿಕಸಿತ ಭಾರತದ ಹಿತ ಕಾಯಬಹುದಾಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಮತ್ತು ದೂರದೃಷ್ಟಿಯ ಸಂಕಲ್ಪ ಪತ್ರವನ್ನು ಮನೆ ಮನೆಗೆ ತಲುಪಿಸುತ್ತಿದ್ದೇವೆ. ಎಲ್ಲಾ ಕಡೆ ಅಭ್ಯರ್ಥಿ ಯದುವೀರ್ ಅವರ ಪರ ಜನ ಒಲವು ತೋರುತ್ತಿದ್ದಾರೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಲಿದೆ. ಮಡಿಕೇರಿ ನಗರದಲ್ಲಿ ಪ್ರಚಾರವನ್ನು ಬಿರುಸುಗೊಳಿಸಲಾಗಿದ್ದು, ಅತ್ಯಧಿಕ ಮತಗಳನ್ನು ಯದುವೀರ್ ಅವರಿಗೆ ನೀಡಲಾಗುವುದು ಎಂದು ಉಮೇಶ್ ಸುಬ್ರಮಣಿ ತಿಳಿಸಿದರು.
ಮನೆ ಮನೆ ಪ್ರಚಾರ ಕಾರ್ಯದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಜಗದೀಶ್, ಕವನ್  ಕಾವೇರಪ್ಪ, ಪ್ರಮುಖರಾದ ಸತೀಶ್ ಪೈ, ಕನ್ನಂಡ ಸಂಪತ್, ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.