Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮನೆಯಿಂದಲೆ ಮತದಾನ : ಕೊಡಗಿನಲ್ಲಿ ಶೇ.41 ರಷ್ಟು ಸಾಧನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮನೆಯಿಂದಲೆ ಮತದಾನ : ಕೊಡಗಿನಲ್ಲಿ ಶೇ.41 ರಷ್ಟು ಸಾಧನೆ

ಏಪ್ರಿಲ್ 16, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.16 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ವಯಸ್ಸು 85 ಮೀರಿರುವ ಹಿರಿಯ ನಾಗರೀಕರು(ಎವಿಎಸ್‍ಸಿ), ವಿಕಲಚೇತನರು (ಎವಿಪಿಡಿ) ಮತ್ತು ಕೋವಿಡ್ ಶಂಕಿತ/ಬಾಧಿತ ವ್ಯಕ್ತಿಗಳನ್ನು (ಎವಿಸಿಒ) ಮತ್ತು ಅಗತ್ಯ ಸೇವೆಗಳ ಮೇರೆ ನಿಯೋಜನೆಗೊಂಡಿರುವ(ಎವಿಇಎಸ್) ವ್ಯಕ್ತಿಗಳನ್ನು ಗೈರು ಹಾಜರಿ ಮತದಾರರು ಎಂದು ಪರಿಗಣಿಸಲಾಗುತ್ತದೆ. ಈ ಗೈರು ಹಾಜರಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂಬುದನ್ನು ಗಮನದಲ್ಲಿರಿಸಿ ಇವರುಗಳಿಗೆ ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಮಾಡುವ ಸೌಲಭ್ಯ ಕಲ್ಪಿಸಲಾಗಿದೆ.
ಅದರಂತೆ ಮನೆಯಿಂದಲೆ ಮತದಾನ(ಹೋಮ್ ವೋಟಿಂಗ್) ಕಾರ್ಯಕ್ಕೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಒಬ್ಬರು ಮೈಕ್ರೋ ಅಬ್ಸರ್ವರ್, ಬಿಎಲ್‍ಓ, ವಿಡಿಯೋ ಗ್ರಾಫರ್ ಹಾಗೂ ಸೆಕ್ಟರ್ ಅಧಿಕಾರಿಗಳನ್ನೊಳಗೊಂಡ ತಂಡಗಳು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮಾರ್ಗಗಳಲ್ಲಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 21 ಮಾರ್ಗಗಳಲ್ಲಿ ಏ.15, ಏ.16 ಮತ್ತು ಏ.17 ರಂದು ಮನೆ ಮನೆಗೆ ತೆರಳಿ ಗೈರು ಹಾಜರಿ ಮತದಾರರಿಂದ ಮತದಾನ ಮಾಡಿಸುವ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ.
ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಗುರುತಿಸಲಾದ 5689 ಹಿರಿಯ ನಾಗರೀಕರ(ಎವಿಎಸ್‍ಸಿ) ಪೈಕಿ 1474 ಮಂದಿ 12ಡಿ ನಮೂನೆಯಲ್ಲಿ ಮನೆ ಮತದಾನ(ಹೋಮ್ ವೋಟಿಂಗ್) ಗೆ ಆಯ್ಕೆ ಮಾಡಿಕೊಂಡಿದ್ದು, ಈ ಪೈಕಿ 601 ಮತ ಚಲಾವಣೆ ಆಗಿದ್ದು, ಶೇ.40.77 ರಷ್ಟು ಮತದಾನವಾಗಿರುತ್ತದೆ.
ವಿಕಲಚೇತನ(ಎವಿಪಿಡಿ) ಮತದಾರರ ಪೈಕಿ ಗುರುತಿಸಲಾದ 4383 ಮತದಾರರಲ್ಲಿ 643 ಮಂದಿ 12ಡಿ ನಮೂನೆಯಲ್ಲಿ ಹೋಮ್ ವೋಟಿಂಗ್‍ಗೆ ಆಯ್ಕೆ ಮಾಡಿಕೊಂಡಿದ್ದು, ಈ ಪೈಕಿ 264 ಮತ ಚಲಾವಣೆ ಆಗಿದ್ದು, ಶೇ. 41.06 ರಷ್ಟು ಮತದಾನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಭಾಗಮಂಡಲ : ಅ.26 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಅಹಿಂದ ಬಳಗ ಕೊಡಗು ಜಿಲ್ಲೆ ನೂತನ ಸಮಿತಿ ರಚನೆ : ಅಧ್ಯಕ್ಷರಾಗಿ ನಾಪಂಡ ಮುತ್ತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ಟಿ.ಈ.ಸುರೇಶ್ ಆಯ್ಕೆ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.23 : ಕೊಡಗು ಜಿಲ್ಲೆಯ ಅಹಿಂದ ಸಮುದಾಯದ ಪ್ರಮುಖರು ಹಾಗೂ ಪ್ರಗತಿಪರರು ಸಭೆ ಸೇರಿ ಅಹಿಂದ…

ಕನ್ನಡ ರಾಜ್ಯೋತ್ಸವ : ನ.2ರಂದು ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ತಾಲ್ಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 23, 2026

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ಸ್ವಚ್ಛತಾ ಅಭಿಯಾನ ನಡೆಯಲಿ: ರಾಜೇಶ್; ಪಾಲಿಬೆಟ್ಟದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನ; 100ಕ್ಕೂ ಅಧಿಕ ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಭಾಗಿ

ಅಕ್ಟೋಬರ್ 23, 2026

ಕೊಡಗು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರಾಗಿ ಪ್ರೊ. ಭಾರತಿ ಹಿರೇಮಠ ಅಧಿಕಾರ ಸ್ವೀಕಾರ

ಅಕ್ಟೋಬರ್ 23, 2026

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.