
ಸುಂಟಿಕೊಪ್ಪ ಏ.16 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ದೇವಾಲಯದಲ್ಲಿ ಏ.17 ರಂದು ರಾಮ ನವಮಿ ಉತ್ಸವವನ್ನು ಆಚರಿಸಲಾಗುವುದು.
ದೇವಾಲಯದ ಪ್ರಧಾನ ಅರ್ಚಕ ಜಯಂತ್ ಭಟ್ ನೇತೃತ್ವದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಮನಿಗೆ ಪಂಚಾಮೃತ ಅಭಿಷೇಕ, 10.30 ಕ್ಕೆ ರಾಮ ತಾರಕ ಹೋಮ, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ.
1 ಗಂಟೆಯಿಂದ ಅನ್ನ ಸಂತರ್ಪಣೆ ನಡೆಯಲಿದೆ.








