Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ : ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ : ಅರ್ಜಿ ಆಹ್ವಾನ*

ಏಪ್ರಿಲ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DESK : ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2023-24ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಮವಸ್ತ್ರ ಸೇವೆಗಳಿಗೆ ವಸತಿಯುತ 60 ದಿನಗಳ ದೈಹಿಕ ಹಾಗೂ ಇತರೆ ತರಬೇತಿ. 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 17 ವರ್ಷ 6 ತಿಂಗಳಿನಿಂದ 23 ವರ್ಷಗಳು, ಅಭ್ಯರ್ಥಿಯ ಸಾಮಾನ್ಯ ಅರ್ಹತೆ ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 5 ಲಕ್ಷ ಮೀರಿರಬಾರದು.
ದೈಹಿಕ ಗುಣಮಟ್ಟ ಪರೀಕ್ಷೆ ಎತ್ತರ ಪುರುಷ ಅಭ್ಯರ್ಥಿ 162-185 ಸೆಂ.ಮೀ. ಮಹಿಳಾ ಅಭ್ಯರ್ಥಿ 152 ಸೆಂ.ಮೀ., ಎದೆ ಸುತ್ತಳತೆ ಪುರುಷ ಅಭ್ಯರ್ಥಿ ಸಹಜ ಸ್ಥಿತಿಯಲ್ಲಿ 75 ಸೆಂ.ಮೀ. ಹೊಂದಿದ್ದು, ವಿಸ್ತರಿಸಿದಾಗ ಕನಿಷ್ಠ 80 ಸೆಂ.ಮೀ. ಹೊಂದಿರಬೇಕು. ತೂಕ ಕನಿಷ್ಠ 47.2 ರಿಂದ ಗರಿಷ್ಠ 78.7 ಕೆ.ಜಿ.ಯೊಳಗಿರಬೇಕು. ಮಹಿಳಾ ಅಭ್ಯರ್ಥಿ 44.4 ಕೆ.ಜಿ. ಇರಬೇಕು.
ಹೆಚ್ಚಿನ ಮಾಹಿತಿಗೆ ಮತ್ತು ಆನ್‍ಲೈನ್ ಅರ್ಜಿ ಸಲ್ಲಿಸಲು www.sw.kar.nic.in ವೆಬ್‍ಸೈಟ್‍ನ್ನು ವೀಕ್ಷಿಸಬಹುದು. ತಾಂತ್ರಿಕ ಸಮಸ್ಯೆಗಳು ಕಂಡು ಬಂದರೆ ದೂ.ಸಂ.9482300400/ 9480843005/ 080-22207784 ನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್, 25 ಕೊನೆಯ ದಿನವಾಗಿದೆ.
250 ಅಭ್ಯರ್ಥಿಗಳಂತೆ 4 ಬ್ಯಾಚ್‍ಗಳಲ್ಲಿ ತರಬೇತಿ ಸಂಸ್ಥೆ ಮೂಲಕ ಆಯ್ಕೆ ಮಾಡಲಾಗುವುದು. ತರಬೇತಿ ನೀಡಲು ನಿಗಧಿಪಡಿಸಿದ ತರಬೇತಿ ಸಂಸ್ಥೆಯ ನೇತೃತ್ವದಲ್ಲಿ ನಡೆಸಲಾಗುವ ದೈಹಿಕ ಸಾಮಥ್ರ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅಭ್ಯರ್ಥಿಗಳನ್ನು ಷರತ್ತಿಗೊಳಪಟ್ಟು ಆಯ್ಕೆ ನಡೆಸಲಾಗುವುದು. ಅಭ್ಯರ್ಥಿಗಳ ಅಂತಿಮ ಆಯ್ಕೆ ತರಬೇತಿ ನೀಡುವ ಸಂಸ್ಥೆಯದ್ದಾಗಿರುತ್ತದೆ. ಮೊದಲು ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಹಂತ ಹಂತವಾಗಿ ತರಬೇತಿಗೆ ನಿಯೋಜಿಸಲಾಗುವುದು.
ನಿಗಧಿತ ದಿನಾಂಕ ಹಾಗೂ ಸ್ಥಳಕ್ಕೆ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ಅಭ್ಯರ್ಥಿಗಳಿಗೆ ದೈಹಿಕ ಸಾಮಥ್ರ್ಯ ಪರೀಕ್ಷೆ ಸಂದರ್ಭದಲ್ಲಿ ಉಂಟಾಗಬಹುದಾದ ಯಾವುದೇ ನಷ್ಟ ದುರಂತ ದುರ್ಘಟನೆಗೆ ಇಲಾಖಾ ಅಥವಾ ತರಬೇತಿ ನೀಡಲು ಆಯ್ಕೆಯಾದ ತರಬೇತಿ ಸಂಖ್ಯೆ ಹೊಣೆಯಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.