Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*
  • *ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*
  • *ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*
  • *ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*
  • ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”
  • *ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*
  • *ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*
  • *ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಬಿ.ಆರ್.ಭವಿಷ್‍ಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇಸ್ ವಾಪಾಸ್ ಪಡೆಯದಿದ್ದಲ್ಲಿ ಎಸ್‍ಪಿ ಕಚೇರಿ ಚಲೋ ಪ್ರತಿಭಟನೆ : ಎಸ್‍ಡಿಪಿಐ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೇಸ್ ವಾಪಾಸ್ ಪಡೆಯದಿದ್ದಲ್ಲಿ ಎಸ್‍ಪಿ ಕಚೇರಿ ಚಲೋ ಪ್ರತಿಭಟನೆ : ಎಸ್‍ಡಿಪಿಐ ಎಚ್ಚರಿಕೆ*

ಏಪ್ರಿಲ್ 22, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.22 NEWS DESK : ವಾಲ್ನೂರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದವರ ವಿರುದ್ಧ ಹೂಡಲಾಗಿರುವ ಐಪಿಸಿ 302, 307 ಕಲಂಗಳಡಿಯ ಕೇಸ್ ಗಳನ್ನು ವಾಪಾಸ್ ಪಡೆಯದಿದ್ದಲ್ಲಿ ಎಸ್‍ಪಿ ಕಚೇರಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಘಟಕ ಎಚ್ಚರಿಕೆ ನೀಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಆಕಸ್ಮಿಕವಾಗಿ ನಡೆದ ಅಪಘಾತ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ, ಕೊಲೆ ಯತ್ನದಂತಹ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸುವ ಮೂಲಕ ಪೊಲೀಸ್ ಇಲಾಖೆ ದ್ವಿಮುಖ ನೀತಿ ಅನುಸರಿಸಿದೆ ಎಂದು ಆರೋಪಿಸಿದರು.
ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ಭಾನುವಾರ ಇದೇ ಮಾದರಿಯಲ್ಲಿ ಅಪಘಾತವೊಂದು ನಡೆದು ಕಾಸರಗೋಡಿನ ರಾಬಿಯ ಎಂಬ ಮಹಿಳೆ ಮೃತಪಟ್ಟು, ಉಳಿದ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ 302, 307 ಕಲಂಗಳಡಿಯ ಕೇಸ್ ಯಾಕೆ ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.
ಹುಬ್ಬಳ್ಳಿಯ ನೇಹ ಹತ್ಯೆ ಪ್ರಕರಣವನ್ನು ಎಸ್‍ಡಿಪಿಐ ತೀವ್ರವಾಗಿ ಖಂಡಿಸುತ್ತದೆ, ತಪ್ಪಿತಸ್ಥರಿಗೆ ಶಿಕ್ಷಯಾಗಬೇಕೆಂದು ಒತ್ತಾಯಿಸುತ್ತದೆ. ಆದರೆ ರಾಜಕೀಯ ಲಾಭಕ್ಕಾಗಿ ಈ ಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರಧಾನಿಯಾದಿಯಾಗಿ ಎಲ್ಲಾ ಬಿಜೆಪಿಗರು ನೇಜಾರಿನ ತ್ರಿವಳಿ ಕೊಲೆ, ತುಮಕೂರಿನಲ್ಲಿ ನಡೆದ ಕೊಲೆಗಳು, ದಕ್ಷಿಣ ಕನ್ನಡದ ಸೌಜನ್ಯ ಪ್ರಕರಣದ ಬಗ್ಗೆ ಯಾಕೆ ಕಾಳಜಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮತಗಳಿಕೆಗಾಗಿ ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಮೊದಲು ಬಿಡಲಿ ಎಂದು ಅಬ್ದುಲ್ ಅಡ್ಕರ್ ಒತ್ತಾಯಿಸಿದರು.
ಎಸ್‍ಡಿಪಿಐ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಬಷೀರ್ ಅಹಮ್ಮದ್ ಮಾತನಾಡಿ ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ನಡೆದಿರುವ ಅಪಘಾತ ಪ್ರಕರಣ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ವಾಲ್ನೂರು ಮಾದರಿಯಲ್ಲೇ ಈ ಅಪಘಾತ ನಡೆದಿದ್ದರೂ ಪೊಲೀಸರು 302, 307 ಕಲಂಗಳಡಿಯ ಕೇಸ್ ದಾಖಲಿಸದೆ 304 ಮಾತ್ರ ಹಾಕಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕರ ಹಿಂಬಾಲಕರು ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕೆಲವು ನಾಯಕರುಗಳು ಘಟನೆ ನಡೆದಾಗ ಹಾದಿ ತಪ್ಪಿಸಿದ್ದೇ ಈ ರೀತಿ ಕೇಸ್ ದಾಖಲಿಸಿಕೊಳ್ಳಲು ಕಾರಣವಾಗಿದೆ ಎಂದು ಆರೋಪಿಸಿದರು.
ಸದಸ್ಯ ರಿಜ್ವಾನ್ ಮಡಿಕೇರಿ ಮಾತನಾಡಿ ಗದ್ದೆಹಳ್ಳ ಅಪಘಾತ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕು ಮತ್ತು ಮೃತ ಮಹಿಳೆ ರಾಬಿಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸದಸ್ಯ ಉಸ್ಮಾನ್ ಸುಂಟಿಕೊಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* 

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5792 ಪ್ರಕರಣಗಳು ಇತ್ಯರ್ಥ*

ಜುಲೈ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4…

*ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ಕುರಿತು ಮಾಹಿತಿ ಕಾರ್ಯಾಗಾರ*

ಜುಲೈ 9, 2026

*ಅಂತರ ಜಿಲ್ಲಾ ಫುಟ್‌ಬಾಲ್ ಪಂದ್ಯಾವಳಿ : ಕೊಡಗು ತಂಡಕ್ಕೆ ಸತತ ಎರಡು ಭರ್ಜರಿ ಜಯ*

ಜುಲೈ 9, 2026

*ಶಕ್ತಿ ವೃದ್ಧಾಶ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬ ಆಚರಣೆ : ಕಂಬಳಿ ವಿತರಣೆ*

ಜುಲೈ 9, 2026

ಜು.11 ಮತ್ತು 12ರಂದು ನಾಪೋಕ್ಲುವಿನಲ್ಲಿ “ಸಾಹಿತ್ಯೋತ್ಸವ-2026”

ಜುಲೈ 9, 2026

*ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಮನವಿ*

ಜುಲೈ 9, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಂಪನ್ನ*

ಜುಲೈ 9, 2026

*ಚೆಟ್ಟಿಮಾನಿ, ಕುಂದಚೇರಿ, ಕಾನಕಂಡಿ ರಸ್ತೆ ಉದ್ಘಾಟನೆ : ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಜುಲೈ 9, 2026

*ಬಿ.ಆರ್.ಭವಿಷ್‍ಗೆ ಸನ್ಮಾನ*

ಜುಲೈ 8, 2026

*ವಿದ್ಯಾರ್ಥಿಗಳಿಗೆ ಪರಿಕರಗಳ ವಿತರಣೆ : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಿ : ಪಿ.ಯು.ರಾಬಿನ್ ದೇವಯ್ಯ*

ಜುಲೈ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.