Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಶರಣ ಸಾಹಿತ್ಯ ಪರಿಷತ್ ನಿಂದ ಅಕ್ಕ ಮಹಾದೇವಿ ಜಯಂತಿ : ಅಕ್ಕನ ಬದುಕು ಇಂದಿನ ಹೆಣ್ಣು ಮಕ್ಕಳಿಗೆ ಮಾದರಿಯಾಗಿದೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಶರಣ ಸಾಹಿತ್ಯ ಪರಿಷತ್ ನಿಂದ ಅಕ್ಕ ಮಹಾದೇವಿ ಜಯಂತಿ : ಅಕ್ಕನ ಬದುಕು ಇಂದಿನ ಹೆಣ್ಣು ಮಕ್ಕಳಿಗೆ ಮಾದರಿಯಾಗಿದೆ*

ಏಪ್ರಿಲ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK: ಹನ್ನೆರಡನೇ ಶತಮಾನದಲ್ಲಿ ಸಮಾಜದ ಸ್ವಾಸ್ಥ್ಯ ಕದಡುತ್ತಿದ್ದವರನ್ನು ಪರಿವರ್ತಿಸಿ ಅವರಲ್ಲಿ ಅರಿವಿನ ಜ್ಯೋತಿ ಹಚ್ಚಿದವರು ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ್ತಿ ಅಕ್ಕ ಮಹಾದೇವಿ. ಇವರ ಬದುಕು ಇಂದಿನ ಹೆಣ್ಣು ಮಕ್ಕಳಿಗೆ ಮಾದರಿಯಾಗಿದೆ ಎಂದು ಉಪನ್ಯಾಸಕಿ ಹೆಚ್.ಎಸ್.ಅನಿತಾ ಅಭಿಪ್ರಾಯಪಟ್ಟಿದ್ದಾರೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದಿಂದ ಕುಶಾಲನಗರದ ಕನ್ನಡ ಭಾರತಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಕ್ಕ ಮಹಾದೇವಿಯ ಬದುಕು ಅನುಕರಣೀಯವಾಗಬೇಕಿದೆ ಎಂದರು.
ತನು – ಮನಗಳಲ್ಲಿ ಪರಿಶುದ್ಧತೆ, ಅರಿವು, ಭಾವಶುದ್ದಿ, ತ್ರಿಕರಣ ಶುದ್ದಿ, ಸಹೃದಯತೆ ಇದ್ದಾಗ ಮಾತ್ರ ಶಿವನು ಭಕ್ತನ ಪೂಜೆಯನ್ನು ಸ್ವೀಕರಿಸುತ್ತಾನೆ ಎನ್ನುವ ಆಶಯದ ಮೂಲಕ ನಿಜವಾದ ಭಕ್ತನಲ್ಲಿ ಇರಬೇಕಾದ ಅಂತರಂಗ ಶುದ್ದಿಯನ್ನು ಇಡೀ ಜೀವನದ ಉದ್ದಕ್ಕೂ ಪ್ರತಿಪಾದಿಸಿದರು. ಅಲ್ಲದೇ ವ್ಯಕ್ತಿ ತಾನು ಒಳ್ಳೆಯವನಾದರೆ ಸಮಾಜವೂ ಒಳ್ಳೆಯದಾಗುತ್ತದೆ ಎಂಬ ಧ್ಯೇಯ ಅಕ್ಕಮಹಾದೇವಿಯಲ್ಲಿತ್ತು.
ಅಂತಹ ಶ್ರೇಷ್ಠ ವಚನಕಾರ್ತಿಯ ಬದುಕು ಇಂದಿನ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು ಎಂದು ಅಕ್ಕನ ವಚನಗಳನ್ನು ಅನಿತಾ ವಿಶ್ಲೇಷಿಸಿದರು.
ಮುಖ್ಯ ಅತಿಥಿ ಕನ್ನಡ ಭಾರತಿ ಪದವಿ ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಮಾತನಾಡಿ, ಹುಟ್ಟು ಮತ್ತು ಮುಟ್ಟುಗಳ ವಿಷಯದಲ್ಲಿ ಮೈಲಿಗೆಯ ಸೂತಕವನ್ನು ಆಚರಿಸುತ್ತಿದ್ದ ಕೆಟ್ಟ ಪರಂಪರೆಯ ವಿರುದ್ಧ ಹೋರಾಟ ನಡೆಸಿ ಮಹಿಳಾ ಕುಲಕ್ಕೆ ಅತೀ ದೊಡ್ಡ ಗೌರವ ತಂದು ಕೊಟ್ಟ ಅಕ್ಕಮಹಾದೇವಿ ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ್ತಿ.
ಹಾಗೆಯೇ ಮೇಲು – ಕೀಳೆಂಬ ಜಾತಿ ಪದ್ದತಿಯ ವಿರುದ್ಧ ಹೋರಾಡಿ ಸಮಾನತೆಯನ್ನು ಸಾರಿದ ಬಸವಣ್ಣ ಈ ನೆಲದ ಮೇರು ಸಾಂಸ್ಕ್ರತಿಕ ನಾಯಕ ಎಂದು ಬಣ್ಣಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳು ಓದಿನ ಜೊತೆಗೆ ವಚನಕಾರರ ಆದರ್ಶದ ಬದುಕನ್ನು ಅರಿತಲ್ಲಿ ವ್ಯಕ್ತಿತ್ವ ವಿಕಸನವಾಗುತ್ತದೆ. ಈ ನಿಟ್ಟಿನಲ್ಲಿ ವಚನಕಾರರ ಬಗ್ಗೆ ಅರಿವು ಮೂಡಿಸುವುದೇ ಶರಣ ಸಾಹಿತ್ಯ ಪರಿಷತ್ತಿನ ಧ್ಯೇಯ ಎಂದರು. ಉಪನ್ಯಾಸಕರಾದ ಮಂಜುನಾಥ್, ಪ್ರಸನ್ನಮೂರ್ತಿ, ದಿವ್ಯ, ದರ್ಶಿನಿ, ನಾಗರತ್ನ, ಹರ್ಷಿತಾ ಇದ್ದರು. ವರಲಕ್ಷ್ಮಿ ನಿರೂಪಿಸಿ, ವಿದ್ಯಾರ್ಥಿನಿ ದೀಕ್ಷಾ ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.