Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಮಟ್ಟದ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿ : ನೋಂದಣಿಗೆ ಮೇ 1 ಕೊನೆ ದಿನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಮಟ್ಟದ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿ : ನೋಂದಣಿಗೆ ಮೇ 1 ಕೊನೆ ದಿನ*

ಏಪ್ರಿಲ್ 23, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.23 NEWS DESK: ಕೊಡಗು ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಮೇ 4 ಮತ್ತು 5 ರಂದು ಕೊಡಗಿನ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ರ‍್ಯಾಂಕಿಂಗ್ ಬ್ಯಾಡ್ಮಿಂಟನ್ ಪಂದ್ಯಾವಳಿ-2024 ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಸೋಸಿಯೇಷನ್ ಅಧ್ಯಕ್ಷ ನೆರವಂಡ ಜಿ.ಜೀವನ್ ಹಾಗೂ ಕ್ರೀಡಾ ಸಮಿತಿ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು.
ಪಂದ್ಯಾವಳಿ 11, 13, 15, 17 ಮತ್ತು 19 ವರ್ಷದೊಳಗಿನ ಬಾಲಕ, ಬಾಲಕಿಯರಿಗಾಗಿ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಹಾಗೂ 15 ಮತ್ತು 19 ವರ್ಷದ ಬಾಲಕ, ಬಾಲಕಿಯರಿಗಾಗಿ ಮಿಶ್ರ ಡಬಲ್ಸ್ ಪಂದ್ಯಾವಳಿ ನಡೆಯಲಿದೆ.
ಪಂದ್ಯಾವಳಿಯ ಪ್ರಥಮ ಹಾಗೂ ದ್ವಿತೀಯ ವಿಜೇತರಿಗೆ ಆಕರ್ಷಕ ನಗದು, ಟ್ರೋಫಿ ಮತ್ತು ಪ್ರಮಾಣಪತ್ರವನ್ನು ನೀಡಲಾಗುವುದು. ಬಿಎಐ ಮತ್ತು ಕೆಬಿಎ ಬ್ಯಾಡ್ಮಿಂಟನ್ ನಿಯಮಗಳಂತೆ ಪಂದ್ಯಾವಳಿ ನಡೆಯಲಿದ್ದು, ಅಂಡರ್ 11-2014, 13-2012, 15-2010, 17-2008 ಹಾಗೂ ಅಂಡರ್-19-2006 ಜನಿಸಿದ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಯೊನೆಕ್ಸ್ ಮಾವಿಸ್ 350 ಶಟಲ್‌ಗಳನ್ನು ಪಂದ್ಯಾವಳಿಗೆ ಬಳಸಲಾಗುವುದು. ಸಂಘಟಕರ ತೀರ್ಮಾನವೇ ಅಂತಿಮವಾಗಿರುತ್ತದೆ. ತಂಡಗಳ ನೋಂದಣಿಗೆ ಮೇ 1 ಕೊನೆಯ ದಿನವಾಗಿದೆ. ಪ್ರವೇಶ ಶುಲ್ಕ ಸಿಂಗಲ್ಸ್ ಗೆ ರೂ.300, ಡಬಲ್ಸ್ ಗೆ ರೂ.600 ನಿಗಧಿಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಜ್ಯೋತಿ ಸೋಮಯ್ಯ-7483716274 ಸಂಪರ್ಕಿಸಬಹುದಾಗಿದೆ ಎಂದು ಜಯ ಚಿಣ್ಣಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷೆ ಜ್ಯೋತಿ ಸೋಮಯ್ಯ, ಗೌರವ ಕಾರ್ಯದರ್ಶಿ ಅನಿಲ್ ಲೋಬೋ, ಸಹ ಕಾರ್ಯದರ್ಶಿ ಸುಮತಿ ವಿಶ್ವನಾಥನ್ ಹಾಗೂ ಮಾಜಿ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ ಉಪಸ್ಥಿತರಿದ್ದರು. ಇದೇ ಸಂದರ್ಭ ಪಂದ್ಯಾವಳಿಯ ಭಿತ್ತಿಪತ್ರವನ್ನು ಆಯೋಜನಕರು ಬಿಡುಗಡೆಗೊಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ…

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.