Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬೊಟ್ಟೋಳಂಡ ಕಪ್ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಪಂದ್ಯಾವಳಿ : ಮಾಲೇಟಿರ, ಕಾಂಡಂಡ ತಂಡ ಚಾಂಪಿಯನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬೊಟ್ಟೋಳಂಡ ಕಪ್ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಪಂದ್ಯಾವಳಿ : ಮಾಲೇಟಿರ, ಕಾಂಡಂಡ ತಂಡ ಚಾಂಪಿಯನ್

ಏಪ್ರಿಲ್ 24, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಏ.23 NEWS DESK  : ಜಿಲ್ಲೆಯಲ್ಲಿ ವಿವಿಧ ಕ್ರೀಡಾ ಕೂಟಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದೇ ರೀತಿ ಮುಂಬರುವ ವರ್ಷಗಳಲ್ಲೂ ಕ್ರೀಡಾ ಉತ್ಸವಗಳು ಜರುಗಲಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಕ್ರೀಡಾಂಗಣದಲ್ಲಿ ಬೊಟ್ಟೋಳಂಡ ಕುಟುಂಬಸ್ಥರು ಆಯೋಜಿಸಿರುವ ಮೂರನೇ ವರ್ಷದ ಬೊಟ್ಟೋಳಂಡ ಕಪ್ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಪಂದ್ಯಾವಳಿಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಾಕಿ ಅಕಾಡೆಮಿಯ ಮನವಿಯಂತೆ ಅಕಾಡೆಮಿ ಸ್ಥಾಪನೆಗಾಗಿ 5 ಎಕರೆ ಜಾಗವನ್ನು ತೋರದಲ್ಲಿ ಗುರುತಿಸಲಾಗಿದೆ. ಹೋಬಳಿವಾರು ಕ್ರೀಡಾ ಮೈದಾನದ ಪುನಶ್ಚೇತನ ಮಾಡಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಮಟ್ಟದಲ್ಲೂ ಕ್ರೀಡಾ ಮೈದಾನಗಳನ್ನು ಅಭಿವೃದ್ಧಿಪಡಿಸ ಬೇಕು. ಹಾಕಿ ಮಾತ್ರವಲ್ಲ. ಎಲ್ಲಾ ಕ್ರೀಡೆಗಳನ್ನು ಗ್ರಾಮೀಣ ಪ್ರದೇಶದ ಪ್ರತಿಭೆಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತಾಗಬೇಕು .ಆ ಪ್ರತಿಭೆಗಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಅಗತ್ಯ ಎಂದರು.
ಕರ್ನಾಟಕ ಸರ್ಕಾರದ ಚೀಫ್ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ತಿತೀರ ಅಪ್ಪಚ್ಚು ಮಾತನಾಡಿ, ಹಾಕಿ ಕ್ರಿಕೆಟ್, ಹಗ್ಗ ಜಗ್ಗಾಟ ಮುಂತಾದ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಗ್ರಾಮೀಣ ಪ್ರತಿಭೆಗಳು ಹೊರಬರಲು ಸಾಧ್ಯ. ಹಗ್ಗ ಜಗ್ಗಾಟ ಕೇವಲ ದೈಹಿಕ ಸಾಮರ್ಥ್ಯದ ಪ್ರದರ್ಶನ ಮಾತ್ರವಲ್ಲ. ಮನೋವಿಕಾಸಕ್ಕೂ ಕಾರಣವಾಗಲಿದೆ ಎಂದರು.
ಕೊಡವ ಜನಾಂಗ ತಮ್ಮ ಭಾಷೆ, ಸಂಸ್ಕೃತಿ, ಆಚಾರ -ವಿಚಾರ ಬೆಳೆಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದೆ ಎಂದರು.

ವಿಜೇತರು : ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಮಾಚಿಮಂಡ ತಂಡವನ್ನು ಸೋಲಿಸಿ, ಮಾಲೇಟಿರ (ಕುಕ್ಲೂರು)ತಂಡ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮಹಿಳಾ ವಿಭಾಗದಲ್ಲಿ ಅಜ್ಜಮಾಡ ತಂಡವನ್ನು ಸೋಲಿಸಿ ಕಾಂಡಂಡ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ವಿಜೇತ ತಂಡಕ್ಕೆ 50 ಸಾವಿರ ರೂ.ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30,000 ಹಾಗೂ ಹಾಗೂ ಟ್ರೋಫಿಯನ್ನು ವಿತರಿಸಲಾಯಿತು
ಪುರುಷರ ವಿಭಾಗದಲ್ಲಿ ಚೀಯಕಪೂವಂಡ, ಪಟ್ರಪಂಡ ಹಾಗೂ ಬಾದುಮಂಡ ತಂಡಗಳು ಕ್ರಮವಾಗಿ ಮೂರನೇ ನಾಲ್ಕನೇ ಮತ್ತು ಐದನೇ ಸ್ಥಾನ ಪಡೆದುಕೊಂಡವು.
ಮಹಿಳಾ ವಿಭಾಗದಲ್ಲಿ ಪುದಿಯೊಕ್ಕಡ, ನಾಪಂಡ, ಚಟ್ಟಂಡ ತಂಡಗಳು ಕ್ರಮವಾಗಿ ಮೂರನೇ ನಾಲ್ಕನೇ ಮತ್ತು ಐದನೇ ಸ್ಥಾನ ಗಳಿಸಿದವು. ಈ ತಂಡಗಳಿಗೆ ತಲಾ 20,000ರೂ., 10000ರೂ. 5000 ರೂ. ನಗದು ಮತ್ತು ಟ್ರೋಫಿಯನ್ನು ನೀಡಿ ಪುರಸ್ಕರಿಸಲಾಯಿತು.
ಒಟ್ಟು 236 ತಂಡಗಳು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟೋಳಂಡ ಕುಟುಂಬದ ಕ್ರೀಡಾ ಸಮಿತಿ ಅಧ್ಯಕ್ಷ ಬೊಟ್ಟೋಳಂಡ ಬಿ.ಗಣೇಶ್ ಗಣಪತಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮದ ಕುಟುಂಬದ ಪಟ್ಟೆದಾರ ಬೊಟ್ಟೋಳಂಡ ಪೂಣಚ್ಚ, ಟೂರ್ನಮೆಂಟ್ ಡೈರೆಕ್ಟರ್ ಪೊನ್ನೋಲತಂಡ ಕಿರಣ್ ಪೊನ್ನಪ್ಪ, ಚೆಟ್ಟಂಗಡ ಕುಟುಂಬದ ಕಾರ್ಯದರ್ಶಿ ಚೆಟ್ಟಂಗಡ ರವಿ ಸುಬ್ಬಯ್ಯ, ಕ್ರೀಡಾ ಸಮಿತಿ ಸಂಚಾಲಕ ಬೊಟ್ಟೋಳಂಡ ಮಿಟ್ಟು ಪೂಣಚ್ಚ, ಕೆಪಿಎಸ್ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ, ರೈತ ಸಂಘದ ಪ್ರಮುಖ ಕಾಡ್ಯಮಾಡ ಮನುಸೋಮಯ್ಯ,ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ , 2025 ರ ಹಗ್ಗಜಗ್ಗಾಟ ಸ್ಪರ್ಧೆಯ ಆಯೋಜಕರಾದ ಬಾಳೆಕುಟ್ಟಿರ ಮಂದಣ್ಣ, ಮಿಟ್ಟು ಪೂಣಚ್ಚ, ಕೆಪಿಎಸ್ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ, ರೈತ ಸಂಘದ ಪ್ರಮುಖ ಕಾಡ್ಯಮಾಡ ಮನುಸೋಮಯ್ಯ,ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, 2025 ರ ಹಗ್ಗಜಗ್ಗಾಟ ಸ್ಪರ್ಧೆಯ ಆಯೋಜಕರಾದ ಬಾಳೆಕುಟ್ಟಿರ ಮಂದಣ್ಣ, ಬೊಟ್ಟೋಳಂಡ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.,
ಸಮಾರಂಭದಲ್ಲಿ ತಿಂಗಕೊರ್ ಮೊಟ್ಟ ತಂಡದಿಂದ ನೃತ್ಯ ಪೀಲಿಯಟ್ ನೃತ್ಯ, ಪೇರೂರು ತಂಡದಿಂದ ಕತ್ತಿಯಾಟ್ ,ಬೊಟ್ಟೋಳಂಡ ಕುಟುಂಬದ ಪ್ರಾಚಿ ನೃತ್ಯ ಕಾರ್ಯಕ್ರಮ ಜರುಗಿತು.
2025ರಲ್ಲಿ ನಾಲ್ಕನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಪ್ರಾಚಿ ನೃತ್ಯ ಕಾರ್ಯಕ್ರಮ ಜರುಗಿತು.
2025ರಲ್ಲಿ ನಾಲ್ಕನೇ ವರ್ಷದ ಪ್ರಾಚಿ ನೃತ್ಯ ಕಾರ್ಯಕ್ರಮ ಜರುಗಿತು.
2025ರಲ್ಲಿ ನಾಲ್ಕನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಬಾಳೆಕುಟ್ಟಿರ ತಂಡದ ನೇತೃತ್ವದಲ್ಲಿ ನಡೆಯಲಿದೆ. ಮಹಿಳಾ ವಿಭಾಗದಲ್ಲಿ ಪುದಿಯೊಕ್ಕಡ,ನಾಪಂಡ,ಚಟ್ಟಂಡ ತಂಡಗಳು ಕ್ರಮವಾಗಿ ಮೂರನೇ ನಾಲ್ಕನೇ ಮತ್ತು ಐದನೇ ಸ್ಥಾನ ಗಳಿಸಿದವು. ಈ ತಂಡಗಳಿಗೆ ತಲಾ 20,000ರೂ., 10000ರೂ. 5000 ರೂ. ನಗದು ಮತ್ತು ಟ್ರೋಫಿಯನ್ನು ನೀಡಿ ಪುರಸ್ಕರಿಸಲಾಯಿತು.
ಒಟ್ಟು 236 ತಂಡಗಳು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.
ಮಹಿಳಾ ವಿಭಾಗದಲ್ಲಿ ಪುದಿಯೊಕ್ಕಡ,ನಾಪಂಡ,ಚಟ್ಟಂಡ ತಂಡಗಳು ಕ್ರಮವಾಗಿ ಮೂರನೇ ನಾಲ್ಕನೇ ಮತ್ತು ಐದನೇ ಸ್ಥಾನ ಗಳಿಸಿದವು. ಈ ತಂಡಗಳಿಗೆ ತಲಾ 20,000ರೂ., 10000ರೂ. 5000 ರೂ. ನಗದು ಮತ್ತು ಟ್ರೋಫಿಯನ್ನು ನೀಡಿ ಪುರಸ್ಕರಿಸಲಾಯಿತು.
ಒಟ್ಟು 236 ತಂಡಗಳು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೊಟ್ಟೋಳಂಡ ಕುಟುಂಬದ ಕ್ರೀಡಾ ಸಮಿತಿ ಅಧ್ಯಕ್ಷ ಬೊಟ್ಟೋಳಂಡ ಬಿ. ಗಣೇಶ್ ಗಣಪತಿ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮದ ಕುಟುಂಬದ ಪಟ್ಟೆದಾರ ಬೊಟ್ಟೋಳಂಡ ಪೂಣಚ್ಚ, ಟೂರ್ನಮೆಂಟ್ ಡೈರೆಕ್ಟರ್ ಪೊನ್ನೋಲತಂಡ ಕಿರಣ್ ಪೊನ್ನಪ್ಪ, ,ಚೆಟ್ಟಂಗಡ ಕುಟುಂಬದ ಕಾರ್ಯದರ್ಶಿ ಚೆಟ್ಟಂಗಡ ರವಿ ಸುಬ್ಬಯ್ಯ,ಕ್ರೀಡಾ ಸಮಿತಿ ಸಂಚಾಲಕ ಬೊಟ್ಟೋಳಂಡ ಮಿಟ್ಟು ಪೂಣಚ್ಚ,ಕೆಪಿಎಸ್ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲರಾದ ಎಂ.ಎಸ್.ಶಿವಣ್ಣ, ರೈತ ಸಂಘದ ಪ್ರಮುಖ ಕಾಡ್ಯಮಾಡ ಮನುಸೋಮಯ್ಯ,ನಾಪೋಕ್ಲು ಕೊಡವ ಸಮಾಜದ ಮಾಜಿ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ,2025 ರ ಹಗ್ಗಜಗ್ಗಾಟ ಸ್ಪರ್ಧೆಯ ಆಯೋಜಕರಾದ ಬಾಳೆಕುಟ್ಟಿರ ಮಂದಣ್ಣ ,ಬೊಟ್ಟೋಳಂಡ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.,
ಸಮಾರಂಭದಲ್ಲಿ ತಿಂಗಕೊರ್ ಮೊಟ್ಟ ತಂಡದಿಂದ ನೃತ್ಯ ಪೀಲಿಯಟ್ ನೃತ್ಯ,ಪೇರೂರು ತಂಡದಿಂದ ಕತ್ತಿಯಾಟ್ ,ಬೊಟ್ಟೋಳಂಡ ಕುಟುಂಬದ ಪ್ರಾಚಿ ನೃತ್ಯ ಕಾರ್ಯಕ್ರಮ ಜರುಗಿತು.
2025ರಲ್ಲಿ ನಾಲ್ಕನೇ ವರ್ಷದ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಬಾಳೆಕುಟ್ಟಿರ ತಂಡದ ನೇತೃತ್ವದಲ್ಲಿ ನಡೆಯಲಿದೆ. ನಾಲ್ಕು ದಿನಗಳ ಕಾಲ ನಡೆದ ಕ್ರೀಡಾಕೂಟದಲ್ಲಿ ಶ್ರೀನಿವಾಸ್. ಬಾಳೆಯಡ ದಿವ್ಯ ಮಂದಪ್ಪ. ಮುಂಡಚಾಡಿರ ರೀನಿ ವೀಕ್ಷಕ ವಿವರಣೆ ನೀಡಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.