Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕಸಭಾ ಚುನಾವಣೆ ಹಿನ್ನೆಲೆ ಕೊಡಗಿನ ವಿವಿಧೆಡೆ ಪೊಲೀಸ್ ಪಥಸಂಚಲನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕಸಭಾ ಚುನಾವಣೆ ಹಿನ್ನೆಲೆ ಕೊಡಗಿನ ವಿವಿಧೆಡೆ ಪೊಲೀಸ್ ಪಥಸಂಚಲನ*

ಏಪ್ರಿಲ್ 24, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.24 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಡಿಕೇರಿ, ಕುಶಾಲನಗರ ಸೇರಿದಂತೆ ಕೊಡಗಿನ ವಿವಿಧೆಡೆ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಯಿತು.
ಮಡಿಕೇರಿ ನನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಪೊಲೀಸ್ ಉಪವಿಭಾಗ, ಜಿಲ್ಲಾ ಶಸಸ್ತ್ರ ದಳ(ಡಿ.ಎ.ಆರ್) ಗುಜರಾತ್ ರಿಸರ್ವ್ ಫೋರ್ಸ್ ಸಿಬ್ಬಂದಿಗಳು ಶಸ್ತ್ರಸಜ್ಜಿತರಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಸ್ಥೈರ್ಯ ತುಂಬಿದರು.
ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಮಡಿಕೇರಿ ಡಿ.ವೈ.ಎಸ್.ಪಿ.ಮಹೇಶ್, ನಗರ ವೃತ್ತ ನಿರೀಕ್ಷಕ ಪಿ.ಕೆ.ರಾಜು, ಮಹಿಳಾ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಮಂಜು, ಸೆನ್ ಸ್ಟೇಷನ್ ಇನ್ಸ್‍ಪೆಕ್ಟರ್ ಶ್ರೀಕಾಂತ್, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಡಿಎಆರ್ ಇನ್ಸ್‍ಪೆಕ್ಟರ್ ಚನ್ನನಾಯಕ ಸೇರಿದಂತೆ ಇನ್ನಿತರರು ಹಾಜರಿದ್ದರು.
ಕುಶಾಲನಗರ ಬೈಚನಹಳ್ಳಿ ಪೆಟ್ರೋಲ್ ಬಂಕ್ ಬಳಿಯಿಂದ ಹೊರಟ ಪಥ ಸಂಚಲನಕ್ಕೆ ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‍ರಾಜ್ ಚಾಲನೆ ನೀಡಿದರು.
ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದಲ್ಲಿ ಏಳು ಮಂದಿ ಇನ್ಸ್‍ಪೆಕ್ಟರ್‍ಗಳು, ಉಪ ನಿರೀಕ್ಷಕರುಗಳು, ಸಿಬ್ಬಂದಿ, ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಗುಜರಾತ್ ರಾಜ್ಯದ ವಿಶೇಷ ಭದ್ರತಾ ಪಡೆಯ ಹಿರಿಯ ಅಧಿಕಾರಿಗಳು, ಯೋಧರು ಸೇರಿದಂತೆ ಸುಮಾರು 300ಕ್ಕೂ ಅಧಿಕ ಮಂದಿ ಕುಶಾಲನಗರ ಪಟ್ಟದ ಮುಖ್ಯ ರಸ್ತೆ ಹಾಗೂ ವಿವಿಧ ಬಡಾವಣೆಗಳಲ್ಲಿ ಪಥ ಸಂಚಲನ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.