Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಲೋಕಸಭಾ ಚುನಾವಣೆ : ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 1600 ಪೊಲೀಸರ ನಿಯೋಜನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಲೋಕಸಭಾ ಚುನಾವಣೆ : ಕೊಡಗು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 1600 ಪೊಲೀಸರ ನಿಯೋಜನೆ

ಏಪ್ರಿಲ್ 24, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.24 NEWS DESK : ಲೋಕಸಭಾ ಚುನಾವಣೆಯನ್ನು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಸಲು ಕೊಡಗು ಜಿಲ್ಲಾ ವ್ಯಾಪಿ 1600 ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬ್ಬಂದಿಗಳಿಗೆ, ಚುನಾವಣಾ ಸಂದರ್ಭ ಕರ್ತವ್ಯ ನಿರ್ವಹಿಸುವ ಬಗ್ಗೆ ಅಗತ್ಯ ಮಾಹಿತಿಗಳನ್ನು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಹಬ್ಬವಾಗಿದ್ದು, ಇದನ್ನು ಅತ್ಯಂತ ಶಾಂತಿಯುತವಾಗಿ ನಡೆಸುವುದಕ್ಕೆ ನಡೆಸುವುದಕ್ಕೆ ಪೂರಕವಾಗಿ ಈ ಬಾರಿ ಒಬ್ಬರು ಎಸ್‍ಪಿ, ಆರು ಡಿವೈಎಸ್‍ಪಿ, 14, ವೃತ್ತ ನಿರೀಕ್ಷಕರು, 45 ಎಸ್‍ಐ, 59 ಎಎಸ್‍ಐ, 678 ಸಿಬ್ಬಂದಿಗಳು, 280 ಗೃಹರಕ್ಷಕ ದಳದ ಸಿಬ್ಬಂದಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.
::: ಗುಜರಾತ್ ಪೊಲೀಸರ ನೆರವು :::
ಈ ಬಾರಿ ಗುಜರಾತ್‍ನ 2 ಕಂಪೆನಿ (180 ಮಂದಿ) ಪಲೀಸ್ ಸಿಬ್ಬಂದಿಗಳನ್ನು, 8 ಕೆಎಸ್‌ಆರ್‌ಪಿ, ಜಿಲ್ಲಾ ಸಶಸ್ತ್ರ ಪೊಲೀಸ್ ದಳವನ್ನು ಬಂದೋಬಸ್ತ್ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
44 ಸೆಕ್ಟರ್ ಮೊಬೈಲ್ ಘಟಕ- ಚುನಾವಣಾ ಹಂತದಲ್ಲಿ ಜಿಲ್ಲೆಯ ಯಾವುದೇ ಮತಗಟ್ಟೆ ಬಳಿಯಲ್ಲಿ ನಡೆಯಬಹುದಾದ ಅಹಿತಕರ ಘಟನೆಗಳನು ನಿಗ್ರಹಿಸುವುದಕ್ಕೆ ಪೂರಕವಾಗಿ 44 ಸೆಕ್ಟರ್ ಮೊಬೈಲ್ ಘಟಕಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ. ಯಾವುದೇ ವಿಭಾಗದಲ್ಲಿ ಅಹಿತಕರ ಘಟನೆಯ ಸುಳಿವು ದೊರೆತೊಡನೆ ಕ್ಷಿಪ್ರಗತಿಯಲ್ಲಿ ಸ್ಥಳಕ್ಕೆ ತೆರಳಿ ಅದನ್ನು ನಿಗ್ರಹಿಸುವಲ್ಲಿ ಈ ಘಟಕಗಳು ಕಾರ್ಯನಿರ್ವಹಿಸಲಿವೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತದ ‘ಫ್ಲೈಯಿಂಗ್ ಸ್ಕ್ವಾಡ್’ಗಳು ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಅತೀ ಸೂಕ್ಷ್ಮ-ಸೂಕ್ಷ್ಮ ಮತಗಟ್ಟೆಗಳಿಗೆ ಭದ್ರತೆ- ಜಿಲ್ಲೆಯಾದ್ಯಂತ ಈಗಾಗಲೆ ಗುರುತಿಸಲಾಗಿರುವ ಅತೀ ಸೂಕ್ಷ್ಮ ಮತ್ತು ಸೂಕ್ಷ್ಮ ಮತಗಟ್ಟೆಗಳಿಗೆ ಅಗತ್ಯಕ್ಕೆ ತಕ್ಕಂತೆ ಹೆಚ್ಚಿನ ಭದ್ರತೆಯನ್ನು ಕಲ್ಪಿಸಲಾಗುತ್ತದೆ ಎಂದು ಎಸ್‍ಪಿ ಕೆ.ರಾಮರಾಜನ್ ತಿಳಿಸಿದರು.
ಈ ಸಂದರ್ಭ ಎಎಸ್‍ಪಿ ಕೆ.ಎಸ್.ಸುಂದರರಾಜ್, ಡಿವೈಎಸ್‍ಪಿಗಳಾದ ಆರ್.ವಿ.ಗಂಗಾಧರಪ್ಪ, ಮೋಹನ್ ಕುಮಾರ್ ಹಾಗೂ ಮಹೇಶ್ ಕುಮಾರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.