Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಾರ್ವಜನಿಕರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಾರ್ವಜನಿಕರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ

ಏಪ್ರಿಲ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಏ.25 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಏಪ್ರಿಲ್, 26 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸಾರ್ವಜನಿಕರು ಪ್ರಜಾತಂತ್ರದ ಮತದಾನದ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಕೋರಿದರು.

ಮತದಾರರ ವಿವರ: 21-ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕಾಗಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಒಟ್ಟು 4,70,766 ಮತದಾರರಿದ್ದು, 2,30,568 ಪುರುಷರು ಮತ್ತು 2,40,182 ಮಹಿಳಾ ಮತದಾರರು, 16 ಇತರ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 273 ಮತಗಟ್ಟೆಗಳಿದ್ದು, ಒಟ್ಟು 2,38,733 ಮತದಾರರಿದ್ದಾರೆ. ಇದರಲ್ಲಿ  1,16,143 ಪುರುಷರು ಮತ್ತು 1,22,581 ಮಹಿಳಾ ಮತದಾರರಿದ್ದಾರೆ. 9 ಮಂದಿ ಇತರ ಮತದಾರರು ಇದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 273 ಮತಗಟ್ಟೆಳಿದ್ದು, ಒಟ್ಟು 2,32,033 ಮತದಾರರಿದ್ದಾರೆ. ಇವರಲ್ಲಿ 1,14,425 ಪುರುಷ ಮತ್ತು 1,17,601 ಮಹಿಳಾ ಮತದಾರರು, 07 ಇತರ ಮತದಾರರು ಇದ್ದಾರೆ ಎಂದರು.

ಸಿಬ್ಬಂದಿಗಳ ವಿವರ: ಜಿಲ್ಲೆಯಲ್ಲಿ ಒಟ್ಟು 546 ಮತಗಟ್ಟೆಗಳಿದ್ದು, 604 ಪಿಆರ್‍ಒ, 604 ಎಪಿಆರ್‍ಒ, 1208 ಪಿಒ ಒಟ್ಟು 2,416 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 273 ಮತಗಟ್ಟೆಗಳಿದ್ದು, 302 ಪಿ.ಆರ್‍ಒ, 302 ಎಪಿಆರ್‍ಒ, 604 ಪಿ.ಒ ಒಟ್ಟು 1208 ಸಿಬ್ಬಂದಿಗಳು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ  273 ಮತಗಟ್ಟೆಗಳಿದ್ದು, 302 ಪಿ.ಆರ್‍ಒ, 302 ಎಪಿಆರ್‍ಒ, 604 ಪಿ.ಒ ಒಟ್ಟು 1208 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

546 ಮತಗಟ್ಟೆಗಳಲ್ಲಿ ವಲ್ನರೇಬಲ್, ಕ್ರಿಟಿಕಲ್, ಎಲ್‍ಡಬ್ಲ್ಯುಇ 108 ಮತಗಟ್ಟೆಗಳಲ್ಲಿ ಸಿಎಪಿಎಫ್, ಮೈಕ್ರೋ ವೀಕ್ಷಕರು, ವೆಬ್ ಕ್ಯಾಸ್ಟಿಂಗ್ ಅಳವಡಿಸಲಾಗಿದೆ.

ಮಾದರಿ ನೀತಿ ಸಂಹಿತೆ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಒಟ್ಟು 32 ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಾಗಿರುತ್ತದೆ. ಒಟ್ಟು 16,54,220 ರೂ. ನಗದು ಹಾಗೂ 42,318.805 ಲೀ. ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಮತ್ತು ನಾರ್ಕೋಟಿಕ್ಸ್ 4.605 ಕೆ.ಜಿ. ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 98 ಸಾವಿರಗಳಾಗಿದೆ.

ವಿಶೇಷ ಮತಗಟ್ಟೆಗಳ ಮಾಹಿತಿ: ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 10 ಸಖಿ ಬೂತ್‍ಗಳು, 06 ಸಾಂಪ್ರದಾಯಿಕ ಮತಗಟ್ಟೆಗಳು, 02 ವಿಶೇಷಚೇತನ ಮತಗಟ್ಟೆಗಳು, 02 ಯುವ ಮತದಾರರ ಮತಗಟ್ಟೆಗಳು ಮತ್ತು 3 ಥೀಮ್ ಬೇಸ್‍ಡ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳು ಸಾರ್ವಜನಿಕರ ಆಕರ್ಷಣೀಯ ಮತಗಟ್ಟೆಗಳಾಗಲಿದ್ದು, ಮತದಾನದ ಪ್ರಮಾಣ ಹೆಚ್ಚಿಸಲು ವಿಶೇಷ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ ಎಂದರು.

ವಾಹನಗಳ ವಿವರ: ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗಳಿಗೆ ತೆರಳಲು ವಾಹನಗಳನ್ನು ನಿಯೋಜಿಸಲಾಗಿದೆ. ಒಟ್ಟು 80 ಕೆಎಸ್‍ಆರ್‍ಟಿಸಿ ಬಸ್ಸುಗಳು, 47 ಮಿನಿ ಬಸ್ಸು, 74 ಜೀಪು ಮತ್ತು 13 ಮ್ಯಾಕ್ಸಿ ಕ್ಯಾಬ್‍ಗಳನ್ನು ನಿಯೋಜಿಸಲಾಗಿದೆ ಎಂದರು.

ಮತಗಟ್ಟೆ ವ್ಯಾಪ್ತಿಯ 200 ಮೀಟರ್ ಸುತ್ತಲೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ, ಅಭ್ಯರ್ಥಿಗಳಿಗೆ ಹಾಗೂ ಏಜೆಂಟರ್‍ಗಳು  ಎಲ್ಲರಿಗೂ ಸೇರಿದಂತೆ ಪ್ರಚಾರ ನಿಷೇಧಿಸಿದೆ. ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಮತದಾರರು ನಿರ್ಭೀತಿಯಿಂದ ಮತಗಟ್ಟೆಗೆ ಆಗಮಿಸಿ ಅರ್ಹರಿಗೆ ತಮ್ಮ ಮತವನ್ನು ಚಲಾಯಿಸಬೇಕು. ಇದಕ್ಕಾಗಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 438 ಪಿಸಿ/ಹೋಮ್ ಗಾಡ್ರ್ಸ್‍ಗಳನ್ನು ನಿಯೋಜಿಸಲಾಗಿದ್ದು, 28 ಸಿಎಪಿಎಫ್, 108 ಮೈಕ್ರೋ ವೀಕ್ಷಕರು, 04 ವಿಡಿಯೋ ಕ್ಯಾಮೇರಾ ಮತ್ತು 108 ವೆಬ್‍ಕ್ಯಾಸ್ಟಿಂಗ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.  ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.26: ಸಂವಿಧಾನ ದಿನದ ಅಂಗವಾಗಿ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ (CNC)…

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026

ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸುರೇಶ್ ರೈನಾ

ನವೆಂಬರ್ 26, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ಜಿಲ್ಲಾ ಸಂಘಚಾಲಕ ಚಕ್ಕೇರ ಮನು ಕಾವೇರಪ್ಪ ಅವರಿಗೆ ನುಡಿನಮನ

ನವೆಂಬರ್ 26, 2026

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 612 ಅಂಕ ಗಳಿಸಿದ ಎ.ಎಸ್. ಶ್ರೀಶಾಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನವೆಂಬರ್ 26, 2026

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 26, 2026

ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಸಂಪ್ರದಾಯಬದ್ಧ ಪುತ್ತರಿ ಧಾರೆ

ನವೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.