Facebook Twitter WhatsApp Email Telegram Copy Link ಮಡಿಕೇರಿ ಏ.26 NEWS DESK : ಬಿಜೆಪಿ ನಾಯಕ, ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮತಚಲಾಯಿಸಿದರು. ಪತ್ನಿ ಕುಂತಿ ಬೋಪಯ್ಯ ಹಾಗೂ ಪುತ್ರಿ ಯಶಿಕ ರೊಂದಿಗೆ ನಗರದ ಜೂನಿಯರ್ ಕಾಲೇಜು ಆವರಣದ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026
*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*ಸೆಪ್ಟೆಂಬರ್ 26, 2026