Facebook Twitter WhatsApp Email Telegram Copy Link ಮಡಿಕೇರಿ ಏ.26 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮತಚಲಾಯಿಸಿದರು. ಪತ್ನಿ ದಿವ್ಯ ಅವರೊಂದಿಗೆ ಬೇಳೂರು ಗ್ರಾಮ ಪಂಚಾಯಿತಿ ಬಜೆಗುಂಡಿಯ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ74(ನಗರೂರು) ರಲ್ಲಿ ಮತದಾನ ಮಾಡಿದರು.
*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*ಜೂನ್ 10, 2026
*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*ಜೂನ್ 10, 2026