Facebook Twitter WhatsApp Email Telegram Copy Link ಮಡಿಕೇರಿ ಏ.26 NEWS DESK : ಕೊಡಗಿನಲ್ಲಿ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 1 ಗಂಟೆಗೆ ವೇಳೆಗೆ ಶೇ.46.97 ರಷ್ಟು ಮತದಾನ ನಡೆದಿದೆ. ಮತದಾರರು ಉತ್ಸಹದಿಂದ ಮತಗಟ್ಟೆಗೆ ಆಗಮಿಸಿ ಮತಚಲಾಯಿಸುತ್ತಿದ್ದಾರೆ.